ಕರ್ನಾಟಕದ ಜನತೆಯನ್ನು ತಲ್ಲಣ ಗೊಳಿಸಿದ ಭ್ರೂಣ ಹತ್ಯೆಯ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಎಐಎಮ್‌ಎಸ್‌ಎಸ್ ಮಹಿಳಾ ಸಂಘಟನೆ ಒತ್ತಾಯಿಸಿದೆ. ವಿಜಯಪುರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
ದೇಶಕ್ಕೆ ಸ್ವಾತಂತ್ರ್ಯಬಂದು 76ವರ್ಷಗಳು ಕಳೆದರೂ, ಸಮಾಜದಲ್ಲಿ ಮೌಢ್ಯತೆ ನೆಲೆಸಿದೆ,...
ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈಜಾಲವನ್ನು ಭೇದಿಸಿ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಖಿಲ...
ಮಂಡ್ಯ ಮತ್ತು ಮೈಸೂರು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಸಾವಿರಾರು ಹೆಣ್ಣು ಭ್ರೂಣ ಹತ್ಯೆಗಳನ್ನು ನಡೆಸಿರುವ ದುಷ್ಟರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ...
ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ನಾಲ್ವರು ವೈದ್ಯರು ಸೇರಿ 9 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್, ಡಾ.ಚಂದನ್ ಬಲ್ಲಾಳ್, ಡಾ.ಚಂದನ್ ಬಲ್ಲಾಳ್ ಪತ್ನಿ...