3,000 ರೂ. ಬೆಲೆ ಬಾಳುವ ಮಂಗಳಸೂತ್ರವನ್ನು ಕೇವಲ 20 ರೂ.ಗೆ ವೃದ್ಧ ದಂಪತಿಗಳು ಖರೀದಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ದಂಪತಿಗಳಿಗೆ ಕೇವಲ 20 ರೂ.ಗೆ ತಾಳಿ ಮಾರಾಟ ಮಾಡಿದ ಅಂಗಡಿ ಮಾಲೀಕನ ಕುರಿತು...
ಮಥುರಾದ ದೇವಸ್ಥಾನದಲ್ಲಿ ನ್ಯಾಯಾಧೀಶರೊಬ್ಬರ ತಾಳಿಯನ್ನು ಕದ್ದ ಘಟನೆ ಇತ್ತೀಚೆಗೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹತ್ತು ಮಹಿಳೆಯರನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಿಯೋಜಿತರಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ...
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯು ನಡೆಸುವ ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗಳ ವೇಳೆ ಜನಿವಾರ, ಮಂಗಳಸೂತ್ರವನ್ನು ಹಾಕುವಂತಿಲ್ಲ. ಧರಿಸಿದ್ದರೆ ತೆಗಿಸಲಾಗುವುದು ಎಂಬ ಸೂಚನೆಗಳಿಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ "ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸುವುದಿಲ್ಲ" ಎಂದು...
ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ...
ಏಪ್ರಿಲ್ 29ರಂದು ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗಳನ್ನು ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯು ನಡೆಸಲಿದೆ. ಈ ಪರೀಕ್ಷೆ ವೇಳೆ ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳಾದ ಜನಿವಾರ, ಮಂಳಸೂತ್ರ, ಮೊದಲಾದವುಗಳನ್ನು ಧರಿಸುವಂತಿಲ್ಲ ಎಂದು ಸೂಚನೆ...