ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಮತ್ತು ಒಬ್ಬ ಬಾಲಕನನ್ನು ಮಂಗಳೂರು ಉತ್ತರ...
ಕೊಂಕಣಿ ಭಾಷಿಗರ ಸಂಘಟನೆಯಾದ ಕರ್ನಾಟಕ ಕೊಂಕಣಿ ಭಾಷಾ ಮಂಡಳ್‌ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯದರ್ಶಿಯಾಗಿ ವಕೀಲ ಲಿಸ್ಟನ್ ಡಿಸೋಜ ಆಯ್ಕೆಯಾಗಿದ್ದಾರೆ.
ಕಾನೂನು...
ಕೇಂದ್ರ ಬಿಜೆಪಿ ಸರ್ಕಾರ ಜಿಎಸ್‌ಟಿ ಜಾರಿಗೆ ತಂದು ಜನಸಾಮಾನ್ಯರಿಗೆ ಈಗಾಗಲೇ ಸಾಕಷ್ಟು ತೊಂದರೆ ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಇದರಿಂದ ತತ್ತರಿಸಿ ಹೋಗಿದ್ದಾರೆ. ಜಿಎಸ್‌ಟಿ ಹೆಚ್ಚು...
ಮಂಗಳೂರಿನ ಹಳೆ ಬಂದರು ಸಗಟು ಮಾರುಕಟ್ಟೆಯ ಪಂಚಮಹಲ್ ವಾಸುದೇವ ಕಾಮತ್ ಎಂಬ ಕಂಪೆನಿಯಲ್ಲಿ ದುಡಿಯುತ್ತಿರುವ ಆರು ಮಂದಿ ಹಮಾಲಿ ಕಾರ್ಮಿಕರನ್ನು ಸಕಾರಣ ಇಲ್ಲದೆ ಕೆಲಸ ನಿರಾಕರಣೆ ಮಾಡಿರುವ ಕ್ರಮವನ್ನು ಖಂಡಿಸಿ ಬಂದರು ಶ್ರಮಿಕರ...
ಮಂಗಳೂರಿನ ಸರ್ಕಾರಿ ಕಂಪೆನಿಯೊಂದರ ಉದ್ಯೋಗಿ ಖರೀದಿಸಿದ್ದ ಓಲಾ ಎಲೆಕ್ಟ್ರಿಕ್ ಸ್ಕೂಟರ್ ನಿರಂತರ ದೋಷ ತೋರಿದ ಹಿನ್ನೆಲೆಯಲ್ಲಿ, ಗ್ರಾಹಕರ ನ್ಯಾಯಾಲಯ ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಭಾರೀ ದಂಡ...