ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಬರುತ್ತಿದ್ದ ಮಂಗಳೂರು ಹಾಗೂ ಉಳ್ಳಾಲ ರೈಲ್ವೆ ವಲಯಗಳನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿ ರೈಲ್ವೆ ಮಂಡಳಿ ಆದೇಶ ಹೊರಡಿಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ...
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಕರ್ನಾಟಕಕ್ಕೆ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠ (Circuit Bench) ಸ್ಥಾಪಿಸಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ನ್ಯಾಯದ ವಿಚಾರದಲ್ಲಿ...
ಕರ್ನಾಟಕ ಸರ್ಕಾರದ ‘ಬಿಯಾಂಡ್ ಬೆಂಗಳೂರು ಮಿಷನ್’ ಹಾಗೂ ‘ಲೀಪ್’ ಉಪಕ್ರಮದಡಿ ಸ್ಟಾರ್ಟ್ಅಪ್ಗಳಿಗೆ ವೇಗ ನೀಡುವ ಉದ್ದೇಶದಿಂದ ಆರಂಭಿಸಿರುವ ಕೆ-ಕಾಂಬಿನೇಟರ್ ಕಾರ್ಯಕ್ರಮವನ್ನು ಮುನ್ನಡೆಸಲು ಟೈ ಮಂಗಳೂರು ಆಯ್ಕೆಯಾಗಿದೆ. ಈ ಮೂಲಕ ಮಂಗಳೂರು, ಉಡುಪಿ ಸೇರಿದಂತೆ...
ಕರಾವಳಿ ಕರ್ನಾಟಕದ ಸಾರ್ವಜನಿಕರ ಹಾಗೂ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಐತಿಹಾಸಿಕ ಹಾಗೂ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ....
ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್ವೊಂದರಲ್ಲಿರುವ ಕೆಎಫ್ಸಿ ಮಳಿಗೆಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂಬ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ...