ತನ್ನ ಪ್ರೇಯಸಿ ಔಟಿಂಗ್ ಹೋಗಲು ಹೊರಗೆ ಬರಲಿಲ್ಲವೆಂದು ಯುವಕನೊಬ್ಬ ಆಕೆಯಿದ್ದ ಕಟ್ಟಡಕ್ಕೆ (ಪಿಜಿ) ಕಲ್ಲು ಎಸೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಆತನನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ.
ಮಂಗಳೂರಿನ ಸೆಂಟ್ ಆಗ್ನೇಸ್...
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕೆಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದ್ದು, ಬೆಳಿಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದರು. ಸಾವಿರಾರು ಮಂದಿ...
ಸರ್ಕಾರಿ ಬಸ್ ಸೇವೆಗೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆ ಬೈಂದೂರು ತಾಲೂಕಿನ ನಾಡ, ಪಡುಕೋಣೆ, ಹಡವು, ಬಡಾಕೆರೆ, ಹಕ್ಲಾಡಿ ಗ್ರಾಮಸ್ಥರಿಂದ ಮಂಗಳೂರಿನ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ರಾಮಸ್ಥರು ಡಿವೈಎಫ್ಐ, ಜನವಾದಿ...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ರತ್ನ ಶೆಟ್ಟಿ ಎಂಬ ವೃದ್ಧೆ ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮಗನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೃದ್ಧೆಯ ಪುತ್ರ ರವಿರಾಜ್ ಶೆಟ್ಟಿ...