ಮಂಗಳೂರು | ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌

ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಮಂಗಳೂರು ಸಂಚಾರಿ ಪೊಲೀಸರಿಗೆ ಕಮಿಷನರ್‌ ಅನುಪಮ್‌ ಅಗರ್ವಾಲ್ ಸೂಚಿಸಿದರು. ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವಂತೆ...

ಕರಾವಳಿಯಲ್ಲಿ ಮೀನಿಗೂ ತಟ್ಟಿದ ‘ಬರಗಾಲ’: ಉದ್ಯಮಿಗಳ ಸಹಿತ ಸಂಕಷ್ಟದಲ್ಲಿ ಲಕ್ಷಾಂತರ ಕುಟುಂಬ

“ಸಾಮಾನ್ಯವಾಗಿ ಮಧ್ಯಾಹ್ನದವರೆಗೆ ಚಟುವಟಿಕೆಯಿಂದ ಕೂಡಿರುತ್ತಿದ್ದ ನಮ್ಮ ಬಂದರಿನಲ್ಲಿ ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಸ್ಟಾಕ್ ಖಾಲಿಯಾಗುತ್ತಿದೆ. ಕಡಿಮೆ ಮೀನು ಹಿಡಿಯುತ್ತಿರುವುದರಿಂದ, ಬೇಡಿಕೆ ಹೆಚ್ಚಾಗಿದೆ ಮತ್ತು ಬರುವ ಸ್ವಲ್ಪ ಮೀನು ಕೆಲವೇ ನಿಮಿಷಗಳಲ್ಲಿ ಮಾರಾಟವಾಗುತ್ತಿದೆ,...

ಮಂಗಳೂರು | ಕೋಮುವಾದದ ಹೆಸರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ: ರಾಧಾ ಮೂಡಬಿದ್ರೆ

ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ಇದರ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕು ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್ (ಸಿಐಟಿಯು) ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ ಆಗಿರುವ ಪುತ್ತಿಗೆ...

ಮಂಗಳೂರು | ಜಾದೂ ಕಲಾವಿದ ಕುದ್ರೋಳಿ ಗಣೇಶ್‌ಗೆ ಆಂಧ್ರಪ್ರದೇಶದ ಪ್ರತಿಷ್ಠಿತ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್‌ ಮ್ಯಾಜಿಕ್‌ ಅಸೋಸಿಯೇಷನ್‌ (ಐಎಂಎ) ಕೊಡಮಾಡುವ ಪ್ರತಿಷ್ಠಿತ ಗೋಲ್ಡನ್‌ ಮ್ಯಾಜಿಷಿಯನ್‌ ಪ್ರಶಸ್ತಿಯು ಈ ಬಾರಿ ಮಂಗಳೂರಿನ ಜಾದೂ ಕಲಾವಿದ ಕುದ್ರೋಳಿ ಗಣೇಶ್‌ ಅವರ ಮುಡಿಗೇರಿದೆ. ಗಣೇಶ್‌ ಅವರು ಜಾದೂ ಕಲೆಯಲ್ಲಿ ಮಾಡಿರು ವಿವಿಧ...

ಮಂಗಳೂರು | ಕನ್ನಡ-ತುಳು ವಿದ್ವಾಂಸ ಡಾ.ವಾಮನ ನಂದಾವರ ನಿಧನ

ಕನ್ನಡ ಹಾಗೂ ತುಳು ವಿದ್ವಾಂಸ ಮಂಗಳೂರಿನ ಡಾ. ವಾಮನ ನಂದಾವರ ನಿಧನರಾಗಿದ್ದಾರೆ. ಮೂರು ವರ್ಷಗಳಿಂದ ಉಳಾಯಿಬೆಟ್ಟುವಿನಲ್ಲಿರುವ ವೃದ್ಧಾಶ್ರಮವೊಂದರಲ್ಲಿ ಜೀವನ ನಡೆಸುತ್ತಿದ್ದ ವಾಮನ ಅವರು ಇಂದು (ಮಾ.15) ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ...

ಜನಪ್ರಿಯ

ಧಾರವಾಡ | ಭರವಸೆಗಳನ್ನು ಈಡೇರಿಸಲು ನ.26ರವರೆಗೆ ಗಡುವು: ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ...

ಹಾಸನ | 2028ಕ್ಕೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಬಂದರೇ ಇನ್ನೊಂದು ಮುಖ ತೋರಿಸುವೆ; ಕೇಂದ್ರ ಸಚಿವ ಹೆಚ್ ಡಿ ಕೆ 

ಸ್ಟಿಂಗ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ,...

ಹಾಸನ  | ಯಾರು ಎಷ್ಟೇ ದೊಡ್ಡಮಟ್ಟದ ಸಾಧನೆ ಮಾಡಿದರೂ ತಂದೆ- ತಾಯಿ ಗೌರವಿಸಿ; ತಾವರೆಕೆರೆ ಕಾಳಪ್ಪಸ್ವಾಮಿ ಮಠದ ಶಿವಪುತ್ರ ಸ್ವಾಮೀಜಿ

ಜಿಲ್ಲೆಯ ಅರಕಲಗೂಡು ಸಮೀಪದ ರಾಮನಾಥಪುರದಲ್ಲಿ ಭಾನುವಾರ ಕುರುಬರ ಸಂಘ, ಕನಕ ನೌಕರರ...

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ...

Tag: ಮಂಗಳೂರು