ಮಂಗಳೂರು | ಬೀದಿಬದಿ ವ್ಯಾಪಾರಿಗಳ ಹೋರಾಟ ಹತ್ತಿಕ್ಕಲು ಶಾಸಕ ಕಾಮತ್ ಕುಮ್ಮಕ್ಕು: ಸಿಐಟಿಯು ಸುನಿಲ್ ಕುಮಾರ್ ಬಜಾಲ್ ಆಕ್ರೋಶ

ಬೀದಿಬದಿ ವ್ಯಾಪಾರಿಗಳ ನಡುವಿನ ಐಕ್ಯತೆ ಮುರಿದು ಅವರನ್ನು ಅತಂತ್ರಗೊಳಿಸಿ, ಅವರ ಹೋರಾಟವನ್ನು ಹತ್ತಿಕ್ಕಲು ಶಾಸಕ ವೇದವ್ಯಾಸ ಕಾಮತ್‌ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು)ನ ದಕ್ಷಿಣ ಕನ್ನಡ ಜಿಲ್ಲಾ...

ಮಂಗಳೂರು | ಜ.16ರಂದು ‘ಪೇರೆಂಟಿಂಗ್’ ಬಗ್ಗೆ ಉಚಿತ ಕಾರ್ಯಾಗಾರ

ಜನವರಿ 16(ಗುರುವಾರ)ದಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ ಪ್ರದೇಶದಲ್ಲಿರುವ ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಪೋಷಕರಿಗೆ 'ಪೇರೆಂಟಿಂಗ್‌'ನ ವಿಷಯದಲ್ಲಿ ತರಬೇತಿ ನೀಡಲು ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದೆ...

ಮಂಗಳೂರು | ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಸಮಾರೋಪ

ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ರೋಹನ್ ಕಾರ್ಪೋರೇಶನ್ ಸಹಯೋಗದಲ್ಲಿ ನಡೆದ ಎರಡು ದಿನಗಳ ಬೀಚ್ ಉತ್ಸವ ಭಾನುವಾರ ಸಮಾರೋಪಗೊಂಡಿತು. ಮಂಗಳೂರು ಉತ್ತರ. ಶಾಸಕ ಭರತ್ ಶೆಟ್ಟಿ ಅವರು ಸಮಾರೋಪದಲ್ಲಿ ಮಾತನಾಡಿ,...

ಮಂಗಳೂರು | ಜ.17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ; ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕರೆ

ಜನವರಿ 17ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದ ಯಶಸ್ಸಿಗೆ ಎಲ್ಲರೂ ಕೈ ಜೋಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಕರೆಕೊಟ್ಟರು. ಕರ್ನಾಟಕ ಕ್ರೀಡಾಕೂಟ-2025ರ ಅಂಗವಾಗಿ ನಡೆದ...

ಮಂಗಳೂರು | ಸ್ಮೈಲ್ ಫೌಂಡೇಶನ್‌ನಿಂದ 7ನೇ ವಾರ್ಷಿಕ ಸಂಭ್ರಮ, ರಕ್ತದಾನ ಶಿಬಿರ

ಮಂಗಳೂರು ನಗರದ ಸ್ಮೈಲ್ ಫೌಂಡೇಶನ್ ಕುಲಾಯಿ ಎಂಬ ಸಂಸ್ಥೆ ಕಳೆದ 7 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಹಾಗೂ ರಕ್ತದಾನ ಶಿಬಿರದ ಮೂಲಕ ಜಿಲ್ಲೆಯಲ್ಲಿ ಮೆಚ್ಚುಗೆ ಗಳಿಸಿಕೊಂಡಿದ್ದು, 7ನೇ ವರ್ಷದ ಅಂಗವಾಗಿ ಬ್ಲಡ್ ಡೋನಾರ್ಸ್...

ಜನಪ್ರಿಯ

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...

ಸಾಗರ | ಅ.21ರಂದು ರಾಷ್ಟ್ರಮಟ್ಟದ ದಸರಾ ಕುಸ್ತಿ ಪಂದ್ಯಾವಳಿ

ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರ ಯುವಜನ ಸಂಘದಿಂದ 31ನೇ ವರ್ಷದ ರಾಷ್ಟ್ರಮಟ್ಟದ...

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ ಮತಗಳು ಎತ್ತ?

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು...

ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ...

Tag: ಮಂಗಳೂರು