ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೇ ರಾಜ್ಯದ ಕರವೇ ಸೇವಕರ ಮೇಲಿನ ದುರುದ್ದೇಶ ಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿ ಹಾಗೂ ಅಲ್ಪಸಂಖ್ಯಾತರ ಓಲೈಕೆ...
ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಎಂಬಲ್ಲಿ...
ಯೇಸು ಕ್ರಿಸ್ತನ ಪ್ರೀತಿ ಮತ್ತು ಕಾರುಣ್ಯದ ಸಂದೇಶ ಸಮಾಜಕ್ಕೆ ದಾರಿದೀಪವಾಗಿದೆ. ಪ್ರತಿ ಹಬ್ಬಗಳನ್ನು ಎಲ್ಲ ಜನರೂ ಸೇರಿಕೊಂಡು ಆಚರಿಸಿದಾಗ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಗಟ್ಟಿಯಾಗಿಡಲು ಸಾಧ್ಯವಾಗಲಿದೆ ಎಂದು ಹಿರಿಯ ಪತ್ರಕರ್ತ ತಾರಾನಾಥ್ ಗಟ್ಟಿ...
41 ವರ್ಷದ ಮುಂಚೆ ಎಸ್ಐಒ( ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ) ಆರಂಭಿಸುವಾಗ ಉತ್ತಮ ಸಮಾಜಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ಸಮಾಜದ ಆಸ್ತಿಯಾಗಿ ಸಿದ್ಧಪಡಿಸುವ ದೃಢ ಪ್ರತಿಜ್ಞೆ ತೆಗೆದುಕೊಂಡಿತು. ಇದೀಗ ದಕ್ಷಿಣ ಕನ್ನಡ...
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ವೈರಸ್ ರೂಪಾಂತರಿ ಜೆಎನ್-1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಹಾಗಾಗಿ, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್...