ದಕ್ಷಿಣ ಕನ್ನಡ | ಖಾಸಗಿ ಕ್ಲಿನಿಕ್, ಆಸ್ಪತ್ರೆಗಳ ನೋಂದಣಿ ಕಡ್ಡಾಯ; ‘ಅನರ್ಹರು ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ನೀಡುವಂತಿಲ್ಲ’  

ವೈದ್ಯಕೀಯ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಸೇವೆಗಳನ್ನು ನೀಡುವ ವ್ಯಕ್ತಿ ಮತ್ತು ಸಂಸ್ಥೆಗಳು ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ. ಜಿಲ್ಲಾ...

ದಕ್ಷಿಣ ಕನ್ನಡ | ಛಾಯಾಚಿತ್ರಗಳ ಮೂಲಕ ಇತಿಹಾಸ ಕಟ್ಟಲು ಸಾಧ್ಯ: ಡಾ.ತುಕಾರಾಮ ಪೂಜಾರಿ

ಛಾಯಚಿತ್ರಗಳ ಮೂಲಕ ಇತಿಹಾಸವನ್ನು ಕಟ್ಟಿಕೊಡುವ ಅಪೂರ್ವ ಕೆಲಸವನ್ನು ಮಾಡಲು ಸಾಧ್ಯವಿದೆ. ಇಂತಹ ಪರಿಶ್ರಮ ಸಾರ್ವಕಾಲಿಕ ದಾಖಲೆಯಾಗಿ ಉಳಿಯಲಿದೆ ಎಂದು ರಾಣಿ ಅಬ್ಬಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಹೇಳಿದರು. ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ಅತ್ತಾವರ ಅಗ್ನಿ ಅವಘಡ; ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅತ್ತಾವರದ ಐವರಿ ಟವರ್‌ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ್ದು, ಈ ವೇಳೆ ಗಾಯಗೊಂಡ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು,...

ದಕ್ಷಿಣ ಕನ್ನಡ | ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಅನ್ಯಕೋಮಿನ ಜೋಡಿಯೊಂದರ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಸೋಮವಾರ, ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಮಂಗಳೂರಿನಲ್ಲಿ...

ದಕ್ಷಿಣ ಕನ್ನಡ | ಕಾನ-ಕಟ್ಲ ಜನತಾ ಕಾಲನಿ ಸರ್ಕಾರಿ ಶಾಲೆ ಭೂಮಿ ಒತ್ತುವರಿ; ಜಿಲ್ಲಾಡಳಿತ ನಿರ್ಲಕ್ಷ್ಯ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ-ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕರೆ ಭೂಮಿ ಕಬಳಿಕೆ ವಿರೋಧಿಸಿ ಹೋರಾಟ ಸಮಿತಿಯ ವತಿಯಿಂದ ಶಾಲಾ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಪ್ರತಿಭಟನೆ...

ಜನಪ್ರಿಯ

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

Tag: ಮಂಗಳೂರು