ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರಿಂದ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ...
ದ.ಕ.ಜಿಲ್ಲೆಯಲ್ಲಿ ಶನಿವಾರ ಮೋಡಕವಿದ ವಾತಾವರಣವಿತ್ತು. ಮಳೆಯೂ ಬಿರುಸುಗೊಂಡಿತ್ತು. ಅಲ್ಲಲ್ಲಿ ರಸ್ತೆ ಅಗೆದ ಕಾರಣ ನಗರದಲ್ಲಿ ಮಳೆಯ ಮಧ್ಯೆ ಸಂಚಾರ ದಟ್ಟಣೆ ಅಧಿಕವಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ನಗರದ ಕದ್ರಿ ಪಾರ್ಕ್ ಬಳಿ ತಡೆಗೋಡೆ ಬಿರುಸಿನ ಮಳೆಗೆ...
ಮದ್ದಡ್ಕ-ವರಕದೆ ಸಮೀಪ ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್...
ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ವಿಶೇಷ ಅವಕಾಶ ಕಲ್ಪಿಸಿದೆ.
1991ರಿಂದ 2022ರ ಅವಧಿಯಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ) ಅಧಿಕಾರಿಗಳು ದಾಖಲಿಸಿರುವ...