ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಸ್ಥಾವರದಲ್ಲಿ ಮತ್ತು ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ...
ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ್ದರಿಂದ ಹೆದ್ದಾರಿಯಲ್ಲಿ ಮರದ ದಿಮ್ಮಿಗಳು ಬಿದ್ದಿದ್ದ ಹಿನ್ನೆಲೆ ಕೆಲ ಕಾಲ...
ರಸ್ತೆ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ ಜರುಗಿತು. ಈ...
ಸುರತ್ಕಲ್‌ನ ಕುಳಾಯಿ ಕಡೆಯಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದ ಮಹಿಳೆ ರಸ್ತೆಗುಂಡಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯೊಂದು ಆಕೆಯ ಮೇಲೆ ಹರಿದಿದೆ. ಇದರಿಂದಾಗಿ ಮಹಿಳೆ ಸ್ಥಳದಲ್ಲಿಯೇ...