ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಯುವಕ ಹಾಗೂ ಮಹಿಳೆಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನಗರದ ಕಂಕನಾಡಿ ವೆಲೆನ್ಸಿಯಾ ಸೂಟರಪೇಟೆಯ 6ನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ...
ಯುದ್ಧಭೂಮಿಯಲ್ಲಿ ಕಾದಾಡಲು ನೆರವಾಗಿ ಡಿಕಮಿಷನ್ ಆಗಿರುವ ಟಿ-55 ಸರಣಿಯ ಟ್ಯಾಂಕ್ ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದಲ್ಲಿ ಇನ್ನೂ ಮುಂದೆ ಪ್ರಮುಖ ಆಕರ್ಷಣೆ ಕೇಂದ್ರವಾಗಲಿದೆ. ಪುಣೆಯ ಆರ್ಮಿ ಆರ್ಡಿನೆನ್ಸ್ ಡಿಪೋದಿಂದ ತಂದಿರುವ ಯುದ್ಧ...
ದೇಶದಲ್ಲಿ ಐದು ಕೋಟಿಗೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಬೀದಿ ವ್ಯಾಪಾರಿಗಳು ಅತ್ಯಂತ ಶ್ರಮ ಜೀವಿಗಳು ಅವರ ಬೇಡಿಕೆಗಳು ನ್ಯಾಯತವಾಗಿದ್ದು ಹಕ್ಕುಪ್ರಾಪ್ತಿಗೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಎಂ...
ಮಂಗಳೂರಿನ ಬಲ್ಲಾಳ್‌ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್...
ವೃದ್ಧಾಶ್ರಮ/ ಅನಾಥಾಶ್ರಮ ಮತ್ತು ಎಚ್.ಐ.ವಿ./ಏಡ್ಸ್ ನಿರ್ಗತಿಕರ ಕೇಂದ್ರ ಮತ್ತು ಖಾಸಗಿ ಹಾಸ್ಟೆಲ್ ನಡೆಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಸೇವಾ ಸಂಸ್ಥೆಗಳಿಗೆ ಸಂಸ್ಥೆಗಳಲ್ಲಿ ಕನಿಷ್ಠ 25 ಫಲಾನುಭವಿಗಳಿಗಿಂತ ಹೆಚ್ಚಿರುವ ಸಂಸ್ಥೆಗಳಿಂದ ಆಹಾರ, ಔಷಧಿ...