ಮಂಗಳೂರು | ಟೆಂಪೋ ಟ್ರಾವೆಲರ್ ಡಿಕ್ಕಿ; ಸ್ಕೂಟರ್ ಸವಾರ ಸಾವು

ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಾಪು ಪಡುಗ್ರಾಮದ ಸೋಮನಾಥ್ ಎಲ್. ಸಾಲ್ಯಾನ್ (66) ಎಂದು ಗುರುತಿಸಲಾಗಿದೆ. ಇದನ್ನೂ ಓದಿ:...

ಮಂಗಳೂರು | ಕಲ್ಲಚ್ಚು ಪ್ರಶಸ್ತಿ; ಐವರು ಸಾಧಕರು ಆಯ್ಕೆ

ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕವಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 25ನೇ ವರ್ಷದ ಬೆಳ್ಳಿ ಹಬ್ಬ ರಜತ ರಂಗು ಸಂಭ್ರಮದಲ್ಲಿರುವ ಮಂಗಳೂರಿನ ಕಲ್ಲಚ್ಚು ಪ್ರಕಾಶನ ವಾರ್ಷಿಕವಾಗಿ ಕೊಡಮಾಡುವ ಕಲ್ಲಚ್ಚು ಪ್ರಶಸ್ತಿಯ 16ನೇ ಆವೃತ್ತಿಗೆ...

ದ.ಕ. | ಛತ್ತೀಸ್‌ಘಡದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಪ್ರತಿಭಟನೆ

ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಛತ್ತೀಸ್ ಘಡ ಗಡ್ ರಾಜ್ಯ ಸರ್ಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಹಾಗೂ ಕ್ರೈಸ್ತ ಸನ್ಯಾಸಿನಿಯರನ್ನು ಬಿಡುಗಡೆಗೊಳಿಸಬೇಕು, ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು...

ಮಂಗಳೂರು | ತುಳು ಅಕಾಡೆಮಿಯಿಂದ ದಾಖಲೀಕರಣ ಘಟಕ ರೂಪಿಸುವ ಯೋಜನೆಯ ಅಗತ್ಯವಿದೆ: ಡಾ. ವೈ ಎನ್ ಶೆಟ್ಟಿ

ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಸೇರಿದಂತೆ ತುಳುನಾಡಿನ ವೈಶಿಷ್ಟ್ಯತೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು, ಇದಕ್ಕಾಗಿ ತುಳು ಅಕಾಡೆಮಿಯಿಂದ ‘ದಾಖಲೀಕರಣ ಘಟಕ’ ಸ್ಥಾಪನೆ ಮಾಡುವ ಅವಶ್ಯಕತೆ ಇದೆ ಎಂದು ಹಿರಿಯ ಜಾನಪದ ವಿದ್ವಾಂಸ, ತುಳು...

ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ‌ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ

ಬೋಳಿಯಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯ ಅವ್ಯವಸ್ಥೆ‌ಯನ್ನು ಸರಿಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ಕಾರ್ಯಕರ್ತರು ಬೋಳಿಯಾರ್ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು. "ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ(ಕರಿಸಾಲೆ)ಯ ಆವರಣ ಗೋಡೆಯು...

ಜನಪ್ರಿಯ

ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

ವಿಜಯನಗರದ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ನಗರದಲ್ಲಿ 2 ವರ್ಷದ...

‘ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಪ್ರಯಾಣಿಕ’ ಎಂದು ಟ್ರೋಲ್ ಆದ ಅನುರಾಗ್ ಠಾಕೂರ್

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಮೈಸೂರು | ‘ಹಾರ್ಟಿ ಪಂಕ್ಚರ್’ ಹೊಸ ತಂತ್ರಜ್ಞಾನ ಗಿಡ ಮರಗಳ ಕೊರತೆ ನೀಗಿಸುತ್ತದೆ : ಸುರೇಶ್ ದೇಸಾಯಿ

ಮೈಸೂರಿನ ಭೋಗಾದಿ ಮುಖ್ಯ ರಸ್ತೆ ಬಳಿಯಿರುವ ಬನವಾಸಿ ತೋಟದಲ್ಲಿ ಭಾನುವಾರ ನಡೆದ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

Tag: ಮಂಗಳೂರು

Download Eedina App Android / iOS

X