ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಇಡಿ, ಐಟಿ, ಸಿಬಿಐ ಮೂಲಕ ದಾಳಿ ನಡೆಸಿ ಹತ್ತಿಕ್ಕುವ ಕೆಲಸವನ್ನು ಪ್ರಧಾನಿ ಮೋದಿ ನಡೆಸಿಕೊಂಡು ಬಂದಿದ್ದಾರೆ. ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೂ ಗಂಡಾತರ ಎದುರಾಗಲಿದೆ ಎಂದು...
ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14ರ ಭಾನುವಾರದಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರ ಮಾರ್ಪಾಡುಗೊಳಿಸಿ ಪೊಲೀಸರು ಆದೇಶ...
ಮಂಗಳೂರಿನ ಅಡ್ಯಾರ್ನಲ್ಲಿರುವ ಎಳನೀರು ಮತ್ತು ನ್ಯಾಚುರಲ್ಸ್ ಐಸ್‌ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು...
ಕಳೆದ ಒಂದು ತಿಂಗಳಿನಿಂದ ಉಪವಾಸ ವ್ರತ ಆಚರಿಸಿದ ಮುಸ್ಲಿಮರಿಗೆ ಈದುಲ್ ಫಿತರ್ ಹಬ್ಬ ಮತ್ತೊಮ್ಮೆ ಸ್ವಾಗತಿಸಿದೆ. ಈ ಬಾರಿಯ ವಿಶೇಷವೇನೆಂದರೆ ಯುಗಾದಿ ಮತ್ತು ಈದುಲ್ ಫಿತರ್ ಜೊತೆಯಾಗಿ ಬಂದಿದೆ. ಮೂವತ್ತು ವರ್ಷಗಳ ಹಿಂದೆ ಈ...
ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್...