ಇತ್ತೀಚಿನ ವರ್ಷದಲ್ಲೇ ಅತಿ ಗಂಭೀರವಾಗಿ ಕಾಡಿರುವ ಮೀನಿನ ಕ್ಷಾಮದಿಂದಾಗಿ ಮೀನುಗಾರರು ಹಾಗೂ ಮೀನುಗಾರಿಕೆಯನ್ನು ನಂಬಿರುವ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.
ಮೀನುಗಾರಿಕೆ ನಡೆಸುವ ನೂರಾರು ದೊಡ್ಡ ಬೋಟುಗಳು ಲಂಗರು ಹಾಕಿವೆ. ಮೀನುಗಾರಿಕೆಗೆ ತೆರಳುವ ಬೋಟುಗಳು...
ಹಿಂದುತ್ವದ ಕೋಟೆ ಮಹಾರಾಷ್ಟ್ರದಲ್ಲೇ ಉಳಿದುಕೊಂಡಿಲ್ಲ, ಸಾವರ್ಕರ್ ನಿರ್ಮಿಸಿದ ಹಿಂದುತ್ವದ ಕೋಟೆಯೇ ಪುಡಿಯಾಗಿದೆ. ಹಿಂದೆ ರಾಜ ಮಹಾರಾಜರು ಕಟ್ಟಿದ್ದ ಕೋಟೆಗಳೂ ಪುಡಿಯಾಗಿವೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆದ್ದಿರುವುದು ಹಿಂದುತ್ವದ ಕೋಟೆಯಿಂದಲ್ಲ, ಕಾರಣಾಂತರಗಳಿಂದ ಗೆದ್ದಿದೆ" ಎಂದು...
ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇದೆ. ಆದರೆ ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಅಮಿತ್ ಶಾ ಬಂದು ಸುಳ್ಳು ಹೇಳಿಕೊಂಡು ಹೋಗಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡುತ್ತೇವೆಂದು ಹೇಳಿ ಮಾಡಿದ್ದಾರೆಯೇ ಎಂದು ಸಚಿವ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದರು.
ಬುಧವಾರ ಬೆಳಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಡುಪು ಗ್ರಾಮದಲ್ಲಿ 10.08 ಎಕರೆ ಜಮೀನು ಟಿಡಿಆರ್ ಅಡಿ ಖರೀದಿಸುವ ಮಂಗಳೂರು ಪಾಲಿಕೆಯ ಒಪ್ಪಂದ ರದ್ದುಗೊಳಿಸಲು ಆಗ್ರಹಿಸಿ ಸಿಪಿಐಎಂ ಜಿಲ್ಲಾಧಿಕಾರಿಗೆ ಮನವಿ ನೀಡಿತು.
ಈ ಒಪ್ಪಂದದ ಹಿಂದೆ ಭಾರೀ...