ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಜರುಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದ್ದು, ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ಅವರನ್ನು...
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು...
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ...
ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಮಾರ್ಚ್ 27ರ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಂಗಳೂರು...
ಎಲ್ಲ ಧರ್ಮಗಳ ಬೋಧನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ...