ಮೇ 28 ರಿಂದ 30ರವರೆಗೂ ರಾಜ್ಯದಲ್ಲಿ ವ್ಯಾಪಕ ಮಳೆ

ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದ ಕರ್ನಾಟಕದಲ್ಲಿ ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. ಮೇ 31 ರಿಂದ ಮಳೆ ತೀವ್ರತೆ...

ಮುಸ್ಲಿಂ ಯುವಕನ ಹತ್ಯೆ ಹಿನ್ನೆಲೆ: ಮೇ 30ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ. ಜಿಲ್ಲಾಡಳಿತ ಆದೇಶ

ಮಂಗಳೂರಿನ ಕೊಳತ್ತಮಜಲು ಎಂಬಲ್ಲಿ ಪಿಕಪ್ ಚಾಲಕನಾಗಿದ್ದ ಅಮಾಯಕ ಅಬ್ದುಲ್ ರಹಿಮಾನ್ ಎಂಬವರನ್ನು ದುಷ್ಕರ್ಮಿಗಳ ಗುಂಪು ತಲವಾರಿನಿಂದ ದಾಳಿ ನಡೆಸಿ ಹತ್ಯೆ ಮಾಡಿದೆ. ಘಟನೆಯಲ್ಲಿ ರಹೀಂ ಅವರೊಂದಿಗೆ ಇದ್ದ ಇನ್ನೋರ್ವ ಯುವಕ ಇಮ್ತಿಯಾಝ್ ಎಂಬುವವರು ಗಂಭೀರವಾಗಿ...

ಮಂಗಳೂರು | ಯುವಕನ ಹತ್ಯೆ; ದ್ವೇಷ ಹರಡುವವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ: ಮುಸ್ಲಿಮರಿಂದ ಆಕ್ರೋಶ

"ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ ತೀರಿಸುತ್ತೇವೆ ಎಂದು ಭಾಷಣಗೈದವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಿದ್ದರೆ ಅಮಾಯಕ ಯುವಕ ರಹೀಮ್ ಕೊಲೆಗೀಡಾಗುತ್ತಿರಲಿಲ್ಲ.." ಹೀಗಂತ ಆಸ್ಪತ್ರೆಯ ಮುಂದೆ ಆಕ್ರೋಶ ಹೊರಹಾಕಿದವರು ಮಂಗಳೂರಿನ ಮುಸ್ಲಿಮರು… ಮಂಗಳೂರಿನ ಕೊಳತ್ತಮಜಲು ಎಂಬಲ್ಲಿ...

ದಕ್ಷಿಣ ಕನ್ನಡ | ಮಳೆಯಿಂದಾಗುವ ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ಪ್ರದೇಶದಲ್ಲಿ ಮಳೆಯಿಂದಾಗುವ ಹಾನಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ...

ದಕ್ಷಿಣ ಕನ್ನಡ | ಭಾರೀ ಮಳೆ; 2 ದಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ...

ಜನಪ್ರಿಯ

ಸಾರ್ವಜನಿಕವಾಗಿ ಕಾಣಿಸಿಕೊಂಡ ಉತ್ತರ ಕೊರಿಯಾ ಸರ್ವಾಧಿಕಾರಿ: ಮೆದುಳಿನ ರಕ್ತಸ್ರಾವದಿಂದ ಸಾವು ಎಂಬ ವದಂತಿಗಳಿಗೆ ತೆರೆ

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರಿಗೆ ತೀವ್ರತರವಾದ ಮೆದುಳಿನ...

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

Tag: ಮಂಗಳೂರು