ಮಂಗಳೂರಿನ ಪ್ರಖ್ಯಾತ ಪ್ರವಾಸಿ ಬೀಚ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಪಣಂಬೂರ್ ಬೀಚ್‌ನಲ್ಲಿ ನೀರಿಗಿಳಿದ ಮೂವರು ನೀರುಪಾಲಾಗಿರುವ ಘಟನೆ ಭಾನುವಾರ(ಮಾ.3)ದಂದು ನಡೆದಿದೆ.
ಘಟನೆಯ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, "ಇಂದು ಸಂಜೆ...
ಮಂಗಳೂರು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಶನಿವಾರ (ಮಾ.2) ನಡೆದ ಕ್ರೀಡಾಕೂಟ ಮಾಮೂಲಿ ಕ್ರೀಡಾಕೂಟಕ್ಕಿಂತ ಭಿನ್ನವಾಗಿತ್ತು. ಇಲ್ಲಿ ಭಾಗವಹಿಸಿದವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಸಿಬ್ಬಂದಿ.
ಗ್ರಾಮ ಸ್ವರಾಜ್ ಪ್ರತಿಷ್ಠಾನದ ವತಿಯಿಂದ ಸ್ಥಳೀಯ ಪಂಚಾಯತ್, ನಗರಾಡಳಿತ...
ಮಂಗಳೂರಿನ ಜೀವನದಿ ಪಲ್ಗುಣಿಯನ್ನು ಸೇರುವ ತೋಕೂರು ಹಳ್ಳಕ್ಕೆ ಜೋಕಟ್ಟೆ ಹಾಗೂ ಬೈಕಂಪಾಡಿ ಕೈಗಾರಿಕಾ ವಲಯದ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ತ್ಯಾಜ್ಯ ಹರಿಯಬಿಡಲಾಗುತ್ತಿದೆ ನದಿ ನೀರು ಕಲುಷಿತವಾಗುತ್ತಿದೆ.
ರುಚಿಗೋಲ್ಡ್, ಅಧಾನಿ ವಿಲ್ಮರ್, ಯು.ಬಿ.ಬಿಯರ್,...
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶನಿವಾರ (ಮಾ.2) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮಾರಸ್ಯದ ಬದುಕಿಗೆ ಜೈನ ಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶುಕ್ರವಾರ (ಮಾ.1) ಮಂಗಳೂರಿನ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ...