ಅನ್ಯಕೋಮಿನ ಜೋಡಿಯೊಂದರ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಸೋಮವಾರ, ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಮಂಗಳೂರಿನಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ-ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕರೆ ಭೂಮಿ ಕಬಳಿಕೆ ವಿರೋಧಿಸಿ ಹೋರಾಟ ಸಮಿತಿಯ ವತಿಯಿಂದ ಶಾಲಾ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಪ್ರತಿಭಟನೆ...
ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಜಲ ಸಂಪನ್ಮೂಲಗಳನ್ನು ನಿರ್ವಹಿಸಲು ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ಬಿಕ್ಕಟ್ಟನ್ನು ತಡೆಗಟ್ಟಲು ಸಹಾಯಕ ಆಯುಕ್ತರ (ಎಸಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸುದ್ದಿಗಾರರೊಂದಿಗೆ ಮಾತನಾಡಿ, "ಜಿಲ್ಲೆಯ...
ನ್ಯೂಜಿಲೆಂಡ್ ದೇಶದ ಪರ ಅಮೋಘ ಪ್ರದರ್ಶನ ನೀಡಿರುವ ಆರಂಭಿಕ ಆಟಗಾರ ರಚಿನ್ ರವೀಂದ್ರ ಕರ್ನಾಟಕದ ಬೆಂಗಳೂರು ಮೂಲದವರೆಂದು ಕ್ರಿಕೆಟ್ ಪ್ರಿಯರಿಗೆ ಗೊತ್ತಾಗಿದೆ. ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಬ್ಯಾಟಿಂಗ್ ವಿಭಾಗದಲ್ಲಿ...
ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶಕ್ಕೆ ಚಾಲನೆ
'ಪಿಡಿಒಗಳಿಗೆ ಇನ್ಮುಂದೆ ಹೆಚ್ಚಿನ ಹೊಣೆಗಾರಿಕೆ ನೀಡಲಿದ್ದೇವೆ'
ಪ್ರಜಾಪ್ರಭುತ್ವದ ಮೂಲ ಘಟಕ ಪಂಚಾಯತ್ ರಾಜ್ ವ್ಯವಸ್ಥೆಯಾಗಿದ್ದು, ಪ್ರಜಾಪ್ರಭುತ್ವ ಕೆಲಸ ಮಾಡುತ್ತಿರುವ ರೀತಿಯನ್ನು ಇಲ್ಲಿ ಕಾಣಬಹುದಾಗಿದೆ, ಬುದ್ದ,...