ಕರ್ನಾಟಕದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಚಳಿ ಇರಲಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಡಿಸೆಂಬರ್ 4ರಿಂದ...
ರಾಜ್ಯದಲ್ಲಿ ಚಳಿ ಪ್ರಭಾವ ಹೆಚ್ಚಾಗಿದೆ. ಬೆಳ್ಳಂಬೆಳಗ್ಗೆ ಮಂಜು ಕವಿದುಕೊಳ್ಳುತ್ತಿದೆ. ಪರಿಣಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಣದಲ್ಲಿ ಹಲವಾರು ವಿಮಾನಗಳ ಹಾರಾದಲ್ಲಿ ವ್ಯತ್ಯವಾಗಿದೆ. ಭಾನುವಾರ ಸುಮಾರು 34 ವಿಮಾನಗಳ ಹಾರಾಟಗಳು ಸರಿಯಾದ ಸಮಯಕ್ಕೆ...