ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು ಅವರು ಸಮಾಜದ ದೀಪ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸ್ಮರಿಸಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಹೊಸ ಹುರುಪಿನಿಂದ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ಕಾರ್ಯದರ್ಶಿ ರಂದೀಪ್ ಅವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಆದಿವಾಸಿಗಳ ಏಳಿಗೆಯನ್ನು ಸಹಿಸದೆ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಸರ್ಕಾರದ...
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಇ-ಸ್ವತ್ತು ಮತ್ತು ಮನರೇಗಾ ಯೋಜನೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಶಿಸ್ತು ಕ್ರಮ ಹಾಗೂ ತಾಲೂಕು ಪಂಚಾಯಿತಿಯ ವಾಣಿಜ್ಯ ಸಂಕಿರಣಗಳನ್ನು...
ಮಂಡ್ಯ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಾರ್ವಜನಿಕರ ಸಾಮರಸ್ಯ ಸಭೆಯಲ್ಲಿ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ...
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದೆ. ಚಿನ್ನಾಭರಣ ಮಳಿಗೆಯೊಂದಕ್ಕೆ ದರೋಡೆಗೆ ಬಂದಿದ್ದ ಕಿಡಿಗೇಡಿಗಳು, ತಮ್ಮ ಕೃತ್ಯವನ್ನು ನೋಡಿದ ವ್ಯಕ್ತಿಯೊಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾರೆ.
ಕೊಲೆಯಾದ ವ್ಯಕ್ತಿ ಕಿರುಗಾವಲು...