ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಭಂದಿಸದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟಾಗ ಪೊಲೀಸರು ಆತ್ಮರಕ್ಷಣೆಗಾಗಿ...

ಮಂಡ್ಯ | ಹೆಣ್ಣುಭ್ರೂಣ ಹತ್ಯೆ ಪ್ರಕರಣ : 12 ಮಂದಿ ಆರೋಪಿಗಳ ಬಂಧನ

ನಾಡಿನಾದ್ಯಂತ ಗಮನ ಸೆಳೆದಿದ್ದ ಹೆಣ್ಣುಭ್ರೂಣ ಹತ್ಯೆ ಜಾಲವನ್ನು ಮಂಡ್ಯ ಜಿಲ್ಲಾ ಪೊಲೀಸರು ಭೇದಿಸಿದ್ದು, ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಹೆಣ್ಣುಭ್ರೂಣ ಪತ್ತೆ ಮತ್ತು...

ಜನಪ್ರಿಯ

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

Tag: ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ