ಮಂಡ್ಯ ನಗರಸಭೆಯ ಅಸಡ್ಡೆಯ ಪರಿಣಾಮವಾಗಿ ಸಾವಿರಾರು ಜನರು ನಿತ್ಯವೂ ಉಪಯೋಗಿಸಬೇಕಾದ ಊರೊಟ್ಟಿನ ಶೌಚಾಲಯದ ಬಾಗಿಲು ಮುಚ್ಚಿದೆ. ಸಾರ್ವಜನಿಕರಿಗೆ ಶೌಚಾಲಯ ವ್ಯವಸ್ಥೆಯಿಲ್ಲದೆ ಪರದಾಡುವಂತಾಗಿದೆ ಎಂದು ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು ನಿಲ್ಲದಂತೆ, ಸೊಳ್ಳೆಗಳು ಬೆಳೆದು ಹರಡದಂತೆ ಮಾಡಿ ಎಂದು ಆರೋಗ್ಯ ಇಲಾಖೆಯವರು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಮಂಡ್ಯ ವೈದ್ಯಕೀಯ...