ಕೆರಗೋಡು ಕೇಸರಿ ಧ್ವಜ ತೆರವುಗೊಳಿಸಿ, ರಾಷ್ಟ್ರಧ್ವಜ ಹಾರಿಸಿದ್ದನ್ನೇ ದಾಳವಾಗಿಟ್ಟುಕೊಂಡು ವಿವಾದ ಸೃಷ್ಠಿಸಿ, ಬಿಜೆಪಿ ಮತ್ತು ಸಂಘಪರಿವಾರ ಕರೆಕೊಟ್ಟಿದ್ದ ಫೆಬ್ರವರಿ 9ರ ಮಂಡ್ಯ ಬಂದ್ ಸಂಪೂರ್ಣ ವಿಫಲವಾಗಿದೆ.
ಬಿಜೆಪಿಗರ ಧ್ವಜ ವಿವಾದಕ್ಕೆ ಜನರು ಬೆಂಬಲ ನೀಡಲು...
ಮಂಡ್ಯವನ್ನು ಮತ್ತೊಂದು ಮಂಗಳೂರು ಮಾಡುವುದಕ್ಕೆ ಜೆಡಿಎಸ್–ಬಿಜೆಪಿಯವರು ಸತತ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮೈಸೂರಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, "ಧ್ವಜದ ವಿಚಾರದಲ್ಲಿ ಕರೆ ಕೊಟ್ಟಿರುವ...
ಮಂಡ್ಯದ ಜನರು ಶಾಂತಿ ಪ್ರಿಯರು. ಫೆಬ್ರವರಿ 9ರಂದು ಬಂದ್ ಬೇಡವೆಂದು ಮಂಡ್ಯ ಜನರೇ ಹೇಳುತ್ತಿದ್ದಾರೆ. ಆದರೆ, ಬಿಜೆಪಿ-ಜೆಡಿಎಸ್ ತಮ್ಮ ರಾಜಕೀಯ ಲಾಭಕ್ಕಾಗಿ ಬಂದ್ ಮಾಡಲು ಮುಂದಾಗಿವೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ...