ಲೋಕಸಭೆ ಚುನಾವಣೆಯ ಕುರಿತಂತೆ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಅವರು ಚುನಾವಣಾ ಕಣದಿಂದ ದೂರ ಉಳಿದು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಮಂಡ್ಯದ...
ಕುಮಾರಸ್ವಾಮಿಯವರು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದು ಅವರಿಗೆ ಕಷ್ಟ ಕೊಡಲಿದೆ. ಆದರೂ ಮೈತ್ರಿಯಿಂದ ಲಾಭವಿದೆ. ಅಕಸ್ಮಾತ್ ಕುಮಾರಸ್ವಾಮಿ, ಪ್ರಜ್ವಲ್, ಡಾ. ಮಂಜುನಾಥ್ ಗೆದ್ದರೆ, ಮೂವರು ಲೋಕಸಭೆಯಲ್ಲಿ, ದೇವೇಗೌಡರು...
ಇಂಡಿಯಾ ಅಂದ್ರೆ ಮಂಡ್ಯ ಎಂಬುದು ಹಳೆಯ ಮಾತು. ಯಾವುದೇ ಚುನಾವಣೆ ನಡೆದರೂ ಮಂಡ್ಯ ಕ್ಷೇತ್ರ ಇಂಡಿಯಾದಲ್ಲೆ ಸದ್ದು ಮಾಡುವುದಂತು ನಿಜ. ಪ್ರತಿ ಚುನಾವಣೆಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಮಂಡ್ಯ ಮುನ್ನಲೆಗೆ ಬರುತ್ತದೆ.
ರಾಜ್ಯಾದ್ಯಂತ ಲೋಕಸಭಾ...
ಲೋಕಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ. ಆದರೆ, ಕರ್ನಾಟಕದಲ್ಲಿ ಇನ್ನೂ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿಲ್ಲ. ಹೀಗಾಗಿ, ಮಂಡ್ಯ ಲೋಕಸಭಾ ಕ್ಷೇತ್ರ...
ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‌ನೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಮಂಡ್ಯ, ಹಾಸನ,...