ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಪ್ರಚಾರ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ....
ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.
ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರ ಉದ್ದೇಶಿಸಿ...