Exclusive: ಕೆರಗೋಡಿನ ಹನುಮಧ್ವಜದ ಹಿಂದೆ ಇದ್ದದ್ದು ಜಾತಿ ಕಲಹ ಸೃಷ್ಟಿಸುವ ಸಂಚು

ಕೆರಗೋಡಿನ ವಾಸ್ತವಗಳನ್ನು ಕೆದಕುತ್ತಾ ಹೋದರೆ ಕೇಸರಿ ಧ್ವಜದೊಳಗೆ ಸುಪ್ತವಾಗಿ ಅವಿತು ಕೂತಿರುವ ಜಾತಿ ಮೇಲರಿಮೆ ಮತ್ತು ಅದು ಮನುಷ್ಯನೊಳಗೆ ತಂದೊಡ್ಡುವ ಅಂಧಕಾರ, ಅಹಮ್ಮಿಕೆಯ ಸ್ಪಷ್ಟ ಚಿತ್ರಣಗಳು ಕಾಣಸಿಗುತ್ತವೆ ಒಂದು ಕಾಲದಲ್ಲಿ ವಿಧಾನಸಭಾ ಕ್ಷೇತ್ರವಾಗಿದ್ದ ಕೆರಗೋಡು...

ಮಂಡ್ಯ | 15 ಕೋಟಿ ರೂ. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ: ಚಲುವರಾಯಸ್ವಾಮಿ

ಮಹಿಳಾ ಸಂಘಗಳಿಗೆ ಡಿ.ಸಿ.ಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ರೂ ಸಾಲ ವಿತರಣೆ ಮಾಡಲಾಗುತ್ತಿದೆ. ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಎನ್...

ಕಲಬುರಗಿ | ಮಂಡ್ಯ ಹಸಿರು ಶಾಲುಗಳ ನೆಲ, ಕೇಸರಿಗೆ ನೆಲೆಯಿಲ್ಲ: ಮಲ್ಲಿಕಾರ್ಜುನ ಕ್ರಾಂತಿ

ಮಂಡ್ಯ ಜಿಲ್ಲೆ ಹಸಿರು ಶಾಲುಗಳ ಸಿದ್ದಾಂತದ ನೆಲ. ಅಲ್ಲಿ ಕೇಸರಿ ಶಾಲುಗಳಿಗೆ ನೆಲೆಯಿಲ್ಲ. ಮಂಡ್ಯ ಜಿಲ್ಲೆ ಸಂಘಗಳ ಕೋಮುವಾದಕ್ಕೆ ಒಳಪಟ್ಟಿರುವುದಿಲ್ಲ. ಅಲ್ಲಿ ರೈತ ಸಮುದಾಯ ಇರುವುದರಿಂದ ಕೋಮುವೈಷಮ್ಯವಿರಲಿಲ್ಲ. ಹೀಗಾಗಿಯೇ ಕೇಸರಿ ಪಡೆ ಉರಿಗೌಡ...

ಕೆರಗೋಡು ವಿವಾದ; ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದಂತೆ ಬಿಜೆಪಿಗರ ಒತ್ತಾಯ

ಕೆರಗೋಡಿನಲ್ಲಿ ಧ್ವಜ ವಿವಾದ ಹುಟ್ಟು ಹಾಕಿದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದೆ, ಬಿಜೆಪಿಯೇ ಕ್ಷೇತ್ರವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿಗರು ಒತ್ತಾಯಿಸುತ್ತಿದ್ದಾರೆ. ಕೆರಗೋಡು ಗ್ರಾಮ ಪಂಚಾಯತಿ...

ಮಂಡ್ಯ | ಕೆರಗೋಡು ಧ್ವಜ ವಿವಾದ; ಸಾಮಾಜಿಕ ಜಾಲತಾಣಗಳ ಮೇಲೆ ಜಿಲ್ಲಾಡಳಿತ ನಿಗಾ

ಮಂಡ್ಯ ಜಿಲ್ಲೆಯ ಕೆರಗೋಡಿಯಲ್ಲಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್‌ ಸೃಷ್ಠಿಸಿರುವ ಧ್ವಜ ವಿವಾದ ಸಂಬಂಧ ಮಂಡ್ಯ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಅದರಲ್ಲೂ, ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ವಹಿಸಿದೆ. "ಸಾಮಾಜಿಕ ಜಾಲತಾಣದಲ್ಲಿ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಮಂಡ್ಯ