ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ...
ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯದ ಮದ್ದೂರು ಕಾಫಿ ಡೇ...
ನಗರಕೆರೆ ಗ್ರಾಮದ ತೊರೆ ಮಾಲದಲ್ಲಿನ ಪ್ರದೇಶದಲ್ಲಿ ಚಿರತೆಯೊಂದು ತನ್ನ ಮರಿಯೊಂದಿಗಿರುವುದು ಕಂಡುಬಂದಿದೆ. ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡ ರೈತರು ಆತಂಕಗೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಚಿರತೆ...
ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್...
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಾರ್ಥ್ ಬ್ಯಾಂಕ್ ಬಳಿಯ ವಿಸಿ ಕಾಲುವೆಯಲ್ಲಿ ಮುಳುಗಿದ್ದ ಸ್ಯಾಂಟ್ರೋ ಕಾರೊಂದರಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಕಾಲುವೆಯ ನೀರನ್ನು ಇತ್ತೀಚೆಗೆ ಕಡಿಮೆ ಮಾಡುತ್ತಿರುವ ಸಂದರ್ಭ ಕಾರು ಕಾಣಿಸಿಕೊಂಡಿದ್ದು, ಬಳಿಕ...