ಕೆ ಆರ್ ಪೇಟೆ | ಪಡಿತರದಾರರಿಗೆ ಕಳಪೆ ರಾಗಿ ವಿತರಣೆ; ರೈತ ಸಂಘದಿಂದ ಎಜೆನ್ಸಿ, ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಪಡಿತರದಾರರಿಗೆ ಕಳಪೆ ಗುಣಮಟ್ಟದ ರಾಗಿ ವಿತರಿಸುತ್ತಿರುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಆಹಾರ ಇಲಾಖೆಯ ಕಾರ್ಯಾಲಯದ ಮುಂದೆ ಪ್ರತಿಭಟನೆ...

ಮಂಡ್ಯ | ಮೈಶುಗರ್ ಭ್ರಷ್ಟಾಚಾರ; ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ರೈತ ಸಂಘ

ಮಂಡ್ಯದ ಸಂಜಯ ವೃತ್ತದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ, ಮೈಶುಗರ್ ಕಾರ್ಖಾನೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಪ್ರತಿಭಟನೆ ನಡೆಸಿದರು. ಕಬ್ಬಿನ ಬಾಕಿ ಹಣ ₹1.40 ಕೋಟಿ...

ಮೃತ ವ್ಯಕ್ತಿಗಳ ಹೆಸರಲ್ಲೂ ಹಣ ಲೂಟಿ: ಮಂಡ್ಯ ಜಿಲ್ಲಾಧಿಕಾರಿಗೆ KRS ದೂರು

​ಮಂಡ್ಯ ಜಿಲ್ಲೆಯ ರಿವರ್ ವ್ಯಾಲಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆಯ ಅನುದಾನವನ್ನು ಭಾರೀ ಪ್ರಮಾಣದಲ್ಲಿ ದುರುಪಯೋಗಪಡಿಸಿಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ....

ಮಂಡ್ಯ | ಹೊಳಲು ಗ್ರಾಮದ ರಸ್ತೆ ಕಾಮಗಾರಿಗೆ ದರ್ಶನ್ ಪುಟ್ಟಣ್ಣಯ್ಯ ಚಾಲನೆ

ಮಂಡ್ಯ ತಾಲ್ಲೂಕು ಹೊಳಲು ಗ್ರಾಮದಲ್ಲಿ ಕರ್ನಾಟಕ ಭೂಸೇನಾ ನಿಗಮ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಂದಾಜು ₹2.9 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಚಾಲನೆ ನೀಡಿದರು. ಹೊಳಲು ಗ್ರಾಮದ...

ಮಳವಳ್ಳಿ ಇಒ ಅಮಾನತಿಗೆ ಕೆಆರ್‌ಎಸ್ ಪಕ್ಷ ಆಗ್ರಹ: ಜಿಲ್ಲಾ ಪಂಚಾಯತ್ ಸಿಇಒಗೆ ದೂರು

​ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ(EO) ಶ್ರೀನಿವಾಸ್ ಅವರು ಕೆ‌ಆರ್‌ಎಸ್‌ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಅವರಿಗೆ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಯನ್ನು...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಮಂಡ್ಯ