ಮಂಡ್ಯ ಅಂದ್ರೆ ಇಂಡಿಯಾ ಅಂತ ತೋರಿಸಿದ ಥ್ರಿಲ್ಲಿಂಗ್ ಸ್ಟೋರಿ

ಈ ಬಾರಿ ನಡೆದಿರುವ ಸಾಹಿತ್ಯ ಸಮ್ಮೇಳನ ಬಾಡೂಟ ವಿಚಾರದಿಂದಲೇ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಮಂಡ್ಯ ಜಿಲ್ಲೆಯೇ ಬಾಡೂಟಕ್ಕೆ ಫೇಮಸ್ ಆಗಿದೆ. ನಾವು ಬಾಡೂಟ ಕೊಡುವ ಮೂಲಕ ಅತಿಥಿಗಳ ಸತ್ಕಾರ ಮಾಡಬೇಕಿದೆ. ಬೋಟಿ ಗೊಜ್ಜಿಗೆ, ಸಮ್ಮೇಳನದಲ್ಲಿ...

ಮದ್ದೂರು | ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು: ಜನ ಸಂಘಟನೆಗಳ ಆಗ್ರಹ

ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು ಎಂದು ಮದ್ದೂರಿನ ಜನ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿದೆ. ಸಂಸತ್ ಅಧಿವೇಶನದಲ್ಲಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ...

ಸಂತೆಯಲ್ಲಿ ಕಳೆದು ಹೋದ ‘ಕನ್ನಡ ಸಾಹಿತ್ಯ ಸಮ್ಮೇಳನ’

ಸ್ವಾಗತ ದ್ವಾರದ ಹೊರಗೂ ಒಳಗೂ ಇಕ್ಕೆಲಗಳಲ್ಲೂ ಕಬ್ಬಿನ ಹಾಲು, ಜ್ಯೂಸ್, ಚುರುಮುರಿ, ಬಟ್ಟೆ, ಪಾತ್ರೆ, ಆಟಿಕೆ‌, ಆಭರಣ ವ್ಯಾಪಾರಿಗಳು ತುಂಬಿದ್ದರು. ಮಕ್ಕಳು ಮಹಿಳೆಯರು ಭರ್ಜರಿ ವ್ಯಾಪಾರದಲ್ಲಿ ಮಗ್ನರಾಗಿದ್ದರು. ಸಾಹಿತ್ಯ ಸಮ್ಮೇಳನ ಸಭಾಂಗಣದ ಹೊರಗೆ...

ಮಂಡ್ಯ | ಅಂಬೇಡ್ಕರ್ ಪ್ರತಿಮೆ ಎದುರು ಅಮಿತ್ ಶಾ ಮಂಡಿಯೂರಿ ಕ್ಷಮೆ ಕೇಳಬೇಕು: ಜನಪರ ಮುಖಂಡರ ಆಗ್ರಹ

ಅಮಿತ್ ಶಾ ಅಂಬೇಡ್ಕರ್ ಪ್ರತಿಮೆ ಎದುರು ಮಂಡಿಯೂರಿ ಕುಳಿತು ದೇಶದ ಕ್ಷಮೆ ಕೇಳಬೇಕು. ಒಬ್ಬ ಗಡಿಪಾರು ಆಗಿದ್ದಂತಹ ವ್ಯಕ್ತಿ, ಜನರ ಓಟನ್ನು ಕೊಳ್ಳೆ ಹೊಡೆದು, ಇವತ್ತು ಸಂಸತ್ತಿನಲ್ಲಿ ಕೂತು ಮಾತನಾಡುತ್ತಾನೆ. ಹೀಗೆ ಸಂಸತ್ತಿನಲ್ಲಿ...

ಈ ದಿನ ಸಂಪಾದಕೀಯ | ಆಹಾರ ಹಕ್ಕಿಗೆ ಮಂಡ್ಯ ನಾಂದಿ; ಮುಂದಿದೆ ಸರ್ಕಾರಿ ಸವಾಲು

ನುಡಿಗೆ ನೆಲದ ಸ್ಪರ್ಶವಿದೆ. ಉತ್ತು ಬಿತ್ತುವ ಜನರ ಬೆವರಿನೊಂದಿಗೆ ಬೆರೆತ ಆಹಾರ ಕ್ರಮವೂ ಸಾಹಿತ್ಯದ ಬಹುಮುಖ್ಯ ಅಂಗ. ಇದನ್ನು ಮಹೇಶ ಜೋಶಿ ಮರೆಯಬಾರದು ಮಂಡ್ಯದಲ್ಲಿ ಸಮಾರೋಪಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು...

ಜನಪ್ರಿಯ

ನಕಲಿ ಮಾಸ್ಕ್‌ ಮ್ಯಾನ್‌ ಬಳಸಿ ಸುಳ್ಳು ಸುದ್ದಿ ಹರಡಿದ ವಿಶ್ವವಾಣಿ; ಪ್ರಕರಣ ದಾಖಲಾಗುವುದೇ?

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಚಿನ್ನಯ್ಯ (ಭೀಮ) ಅವರನ್ನು ಪೊಲೀಸರು ಬಂಧಿಸಿದ್ದಾರೆ....

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ: ₹90,000 ದಂಡದ ಮೊತ್ತ ಸಂಗ್ರಹ

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸ್...

Tag: ಮಂಡ್ಯ

Download Eedina App Android / iOS

X