ಬಾಡೂಟದ ಬಗ್ಗೆ ಕೆಲವು ಮಾಧ್ಯಮಗಳು ತಪ್ಪಾಗಿ ಬಿಂಬಿಸುತ್ತಿವೆ. ಸಸ್ಯಹಾರ ಶ್ರೇಷ್ಟತೆಯ ವ್ಯಸನದಲ್ಲಿ ಕೆಲವು ಜನರಿದ್ದಾರೆ. ಅವರಿಗೆ ನಾವು ಹೇಳುವುದು ನಿಮ್ಮ ಮಡಿವಂತಿಕೆಯನ್ನು ಹೋಗಲಾಡಿಸುವ ಕಾರಣಕ್ಕಾಗಿ ನಾವು ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವನ್ನು ಕೇಳುತ್ತಿದ್ದೇವೆ. ಈಗಾಗಲೇ...
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 86 ವರ್ಷಗಳಿಂದ ಅಘೋಷಿತವಾಗಿ ಮಾಂಸಾಹಾರ ನಿಷೇಧದ ವಿರುದ್ಧ ಮಂಡ್ಯದ ಜನತೆ 'ಆಹಾರ ಕ್ರಾಂತಿಗೆ ಆಹ್ವಾನ' ನೀಡಿದ್ದಾರೆ. ಅಂದು ವಿಚಾರ ಕ್ರಾಂತಿ ಇಂದು ಆಹಾರ ಕ್ರಾಂತಿ ಎಂಬ ಸ್ಲೋಗನ್ ಸಾಮಾಜಿಕ...
ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ...
ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ಸಂವಿಧಾನಕ್ಕೆ ವಿರುದ್ಧವಾಗಿದೆ. ಆಹಾರದ ಅಸ್ಪೃಶ್ಯತೆ ದೇಶವನ್ನು, ಜನರನ್ನು ಮೇಲು ಕೀಳೆಂದು ವಿಭಜಿಸುತ್ತಿದೆ. ಕೋಮುದಳ್ಳುರಿಯಲ್ಲಿ ದೇಶ ಬೇಯುವಂತೆ ಮಾಡುತ್ತಿರುವ ದುಷ್ಟಶಕ್ತಿಗಳು ಕೂಡ ಆಹಾರ ಶ್ರೇಷ್ಠತೆಯ ವಿಷ ಬೀಜವನ್ನು ಬಿತ್ತುತ್ತಿರುವ...
ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ಆತನ ತಂದೆಯನ್ನೂ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಮಧುಸೂದನ್ ಎಂಬಾತನನ್ನು ಪೊಲೀಸರು ಈ ಹಿಂದೆಯೇ...