ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...
ಸರ್ಕಾರಿ ಶಾಲೆಗಳಲ್ಲಿ ಗಿಡಗಳನ್ನು ಬೆಳೆಸಿ, ಉತ್ತಮವಾಗಿ ಆರೈಕೆ ಮಾಡುವವರಿಗೆ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಮಂಡ್ಯದ ಚಿತ್ರಕೂಟ ಸಂಸ್ಥೆ ಘೋಷಿಸಿದೆ.
ಪೂರ್ಣಚಂದ್ರ ತೇಜಸ್ವಿ ಹೆಸರಿನಲ್ಲಿ ಪ್ರತಿವರ್ಷ ಓಜೋನ್ ದಿನದಂದು "Green Scholarship"...
ಮಂಡ್ಯ ತಮಿಳು ಕಾಲೋನಿ ನಿವಾಸಿಗಳು ಎತ್ತಂಗಡಿ ಭೀತಿಯಲ್ಲಿದ್ದಾರೆ. ಈ ಭೀತಿಯನ್ನು ಹೋಗಲಾಡಿಸುವವರು ಯಾರು ಎಂಬ ಎನ್ನುವ ನೀರೀಕ್ಷೆಯಲ್ಲಿ ಈ ಜನ ಇದ್ದಾರೆ.
ಕೆಲವು ದಿನಗಳ ಹಿಂದೆ ಚಿಕ್ಕಮಂಡ್ಯದಲ್ಲಿರುವ ಸರ್ವೇ ನಂ.507ರಲ್ಲಿ ರಾಜೀವ್ ಅವಾಸ್ ಯೋಜನೆಯಡಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ.
ಕರ್ನಾಟಕ ಸಹಕಾರ...
ಮಂಡ್ಯ ನಗರದ ಆರ್‌ಟಿಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ ವಸತಿ ರಹಿತ 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಂಡಿದ್ದು, ಶಾಸಕರ ಮುಂದಾಳತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು...