ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನ: ಒಂದು ದಿನದ ವೇತನ ನೀಡಲು ಸರ್ಕಾರಿ ನೌಕರರಿಗೆ ಜಿಲ್ಲಾಧಿಕಾರಿ ಮನವಿ

87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರಿ ನೌಕರರು ಒಂದು ದಿನದ ಸಂಬಳವನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ ಕುಮಾರ್ ಮನವಿ ಮಾಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ...

ಮಂಡ್ಯ | ಬೆಟ್ಟಿಂಗ್ ದಂಧೆಯ ನಿಯಂತ್ರಣಕ್ಕೆ ನಿರ್ದಿಷ್ಟ ಕಾಯ್ದೆ ಜಾರಿಗೆ ಬಿ ಟಿ ವಿಶ್ವನಾಥ್ ಆಗ್ರಹ

ರಾಜ್ಯದಲ್ಲಿ ಬೆಟ್ಟಿಂಗ್ ದಂಧೆಯನ್ನು ಮಟ್ಟ ಹಾಕಲು ನಿರ್ದಿಷ್ಟವಾದ ಕಾಯಿದೆ ಇಲ್ಲ. ಈಗಿರುವ ಕಾನೂನು 1886ರಲ್ಲಿ ಬ್ರಿಟೀಷರು ರಚಿಸಿದ್ದು, ಇದು ಹಲ್ಲಿಲ್ಲದ ಹಾವಿನಂತ ಕಾನೂನು . ಏನು ಉಪಯೋಗ ಇಲ್ಲ. ಶೀಘ್ರವಾಗಿ ಕಾಯಿದೆಗೆ ತಿದ್ದುಪಡಿ...

ಮಂಡ್ಯ | ಕೆ ವಿ ಶಂಕರಗೌಡರು ಆಧುನಿಕ ಮಂಡ್ಯದ ನಿರ್ಮಾತೃ: ನ್ಯಾ.‌‌ಜೀರಹಳ್ಳಿ ರಮೇಶ್ ಗೌಡ

ಪ್ರಪಂಚದಲ್ಲಿ ಬೇರೆ ಬೇರೆ ಆದಾಯದ ಮೂಲಗಳಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿರಬಹುದು, ಆದರೆ ಮಂಡ್ಯ, ನಾಗಮಂಗಲ ಹಾಗೂ ಪಾಂಡವಪುರ ಭಾಗದಲ್ಲಿ ನಾಟಕಗಳ ಪ್ರದರ್ಶನ ಮಾಡಿ, ಆದರಿಂದ ಬಂದ ಆದಾಯದಿಂದ, ನಿತ್ಯ ಸಚಿವ ಕೆ.ವಿ.ಶಂಕರಗೌಡರ...

ಮಂಡ್ಯ | ಲಂಚ ಪಡೆಯುತ್ತಿದ್ದ ಗ್ರಾಪಂ ಸದಸ್ಯ ಲೋಕಾಯುಕ್ತ ಬಲೆಗೆ

ಶೌಚಗೃಹ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬಿಲ್ ಹಣ ಬಿಡುಗಡೆ ಮಾಡಲು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಸೋಮವಾರ ರಾತ್ರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತಾಲೂಕಿನ ತಗ್ಗಹಳ್ಳಿ ಗ್ರಾಪಂ ಸದಸ್ಯ ಕೆ.ಆರ್.ಅನಿಲ್‌ಕುಮಾರ್...

ಮಂಡ್ಯ | ಸಾಮಾನ್ಯ ಜನರ ಜತೆ ಕುಳಿತು ಮೆಸ್‌ನಲ್ಲಿ ಊಟ ಮಾಡಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ; ಸಾರ್ವಜನಿಕರಿಂದ ಮೆಚ್ಚುಗೆ

ಶಾಸಕರಾದವರು ಐಷರಾಮಿ ಹೋಟೆಲ್‌ಗಳಲ್ಲಿ ಊಟ ಮಾಡುವುದು ಸರ್ವೆ ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಮಾನ್ಯ ಮೆಸ್ ಒಂದರಲ್ಲಿ ಸಾಮಾನ್ಯ ಜನರ ಜತೆ ಕುಳಿತು ಊಟ ಮಾಡುವ ಮೂಲಕ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: ಮಂಡ್ಯ

Download Eedina App Android / iOS

X