ಮುಂದಿನ ದಿನಗಳಲ್ಲಿ ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಇಳುವರಿ ಕುಂಠಿತಗೊಳ್ಳುತ್ತದೆ. ಭೂಮಿ ಫಲವತ್ತತೆ ಕಳೆದುಕೊಂಡು ಬರಡಾಗುತ್ತದೆ ಎಂದು ಮಂಡ್ಯ ಜಿಲ್ಲೆ ಕೃಷಿ ಇಲಾಖೆ ಜಂಟಿ ನಿರ್ದೇಶಕ...
ರಂಗಭೂಮಿ, ಚಿತ್ರನಟನಷ್ಟೇ ಅಲ್ಲದೇ ನಿರ್ದೇಶಕನೂ ಆಗಿದ್ದ ಪಾದರಸದಂತಹ ವ್ಯಕ್ತಿತ್ವದ ಶಂಕರ್ ನಾಗ್ ಹೆಸರು ಕರ್ನಾಟಕ ಇರುವವರೆಗೆ ಚಿರಸ್ಥಾಯಿಯಾಗಿರಲಿದೆ ಎಂದು ಮಂಕುತಿಮ್ಮ ಟ್ರಸ್ಟ್‌ನ ವಿನಯ್ ಕುಮಾರ್ ಎಂದರು.
ಚಿತ್ರಕೂಟ ಬಳಗದಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ...
ಕಾಲಭೈರವೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆ ದೇಗುಲದಿಂದ ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಸವರ್ಣೀಯರು ಆಚೆ ಎಸೆಸಿರುವ ಅಮಾನುಷ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಸದ್ಯ...
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ...
ಪೊಲೀಸರು ಅಪರಾಧಗಳನ್ನು ತಡೆಗಟ್ಟುವುದು ಮತ್ತು ಈಗಾಗಲೇ ಅಪರಾಧ ನಡೆದಿದ್ದರೆ ತನಿಖೆಯನ್ನು ಮಾಡಿ ಅಪರಾಧಿಗಳನ್ನು ಹಿಡಿಯುವುದು. ಸಮಾಜದ ಶಾಂತಿ ಕಾಪಾಡಲು ಮತ್ತು ತಳಮಟ್ಟದಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಪೊಲೀಸರು ಅಹೋರಾತ್ರಿ ಕೆಲಸ ಮಾಡಬೇಕು. ಗಲಭೆ...