ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರು ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ ಗ್ರಾಮದ...
ಕೇಂದ್ರ ಸರ್ಕಾರದ ವಿವಿಧ ಮಂತ್ರಾಲಯಗಳಲ್ಲಿ ಖಾಲಿ ಇರುವ 10 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಭರ್ತಿ ಮಾಡಬೇಕು. SC/ST/OBC ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಒಳಮೀಸಲಾತಿ ಅಳವಡಿಸಿ ಈ ಉದ್ಯೋಗಗಳನ್ನು ಭರ್ತಿ ಮಾಡಬೇಕು...
ಮಂತ್ರಾಲಯಕ್ಕೆ ಯಾತ್ರೆ ತೆರಳಿದ್ದ ಯಾತ್ರಿಗಳ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಸ್ಥಳದಲ್ಲೇ...
ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು...
ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕಿನ ಎಲೆ ಬಿಚ್ಚಾಲಿಯ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮುತ್ತು ರಾಜ( 23) , ಮಧನ್ (20) ನೀರಿನಲ್ಲಿ ಕೊಚ್ಚಿಕೊಂಡು ಮೃತಪಟ್ಟಿರುವ ಯುವಕರು ಎಂದು ಗುರುತಿಸಲಾಗಿದೆ.ಬೆಂಗಳೂರು...