ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಮಕ್ಕಳ ರಕ್ಷಣೆ ಕಾರ್ಯಾಚರಣೆ ಬಿರುಸುಗೊಂಡಿದ್ದು, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧಿಕಾರಿಗಳ ತಂಡವು ಇಂದು 22 ಮಂದಿ ಮಕ್ಕಳನ್ನು ರಕ್ಷಿಸಿದೆ.
ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗಾಗಿ...
"ಕೌಟುಂಬಿಕ ಹಾಗೂ ಸಮಾಜಿಕ ಸಮಸ್ಯೆಗಳೇ ಶಾಲೆಯಿಂದ ದೂರ ಉಳಿಯಲು ಕಾರಣವಾಗಬಾರದು" ಎಂದು ಪ್ರಪಂಚದ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯ ಎಂಬ ಹೆಗ್ಗಳಿಕೆ ಪಾತ್ರರಾದ ಬಾಬರ ಅಲಿ ಹೇಳಿದರು.
ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷ ಗೃಹದಲ್ಲಿ ಉಪ...
ಕಾಣೆಯಾಗಿದ್ದ ಇಬ್ಬರು ಮಕ್ಕಳು ರಿಂಗ್ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್‌ನಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಕುಟುಂಬವೊಂದು ಅಮ್ಮಡಿ ಎಸ್ಟೇಟ್‌ಗೆ ಕೂಲಿ ಕೆಲಸಕ್ಕೆಂದು ಬಂದಿತ್ತು. ಎಂದಿನಂತೆ ಮಕ್ಕಳ...
ಮಕ್ಕಳ ಎದುರೇ ಗೃಹಿಣಿಯನ್ನು ಭೀಕರ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹತ್ಯೆಗೊಳಗಾದ ಗೃಹಿಣಿ ತೃಪ್ತಿ(25) ಕಳೆದ ಒಂದು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು...
ಪಿಡಿಒ ಪ್ರಶ್ನೆಪತ್ರಿಕೆಗಳನ್ನು ಕೊಠಡಿಗೆ ಕೊಡಬೇಕಾದಾಗ ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆಗಳು ಅದಲು ಬದಲಾಗಿತ್ತು. ಇದನ್ನು ಸರಿಪಡಿಸುವಷ್ಟರಲ್ಲಿ ಒಬ್ಬ ವಿದ್ಯಾರ್ಥಿ ಸೋರಿಕೆಯಾಗಿದೆಯೆಂದು ಅನುಮಾನಪಟ್ಟು ಗೊಂದಲ ಸೃಷ್ಟಿಸಿದ್ದಾರೆ ಎಂದು ಪರೀಕ್ಷಾ ಮುಖ್ಯಸ್ಥ ಬಸವರಾಜ್ ತಡಕಲ್ ಸ್ಪಷ್ಟೀಕರಣ ನೀಡಿದ್ದಾರೆ.
"ಬೆಳಿಗ್ಗೆ...