ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳನ್ನು...
ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ...
ವಿದ್ಯಾರ್ಥಿಗಳು ಕಾಲಹರಣ ಮಾಡದೆ ಶ್ರದ್ಧೆಯಿಂದ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರ ನೀಡಿದ ಲ್ಯಾಪ್‍ಟಾಪ್‍ಗಳನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಗದಗ...
ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದಿದೆ.
ಹಾಲು ಸೇವಿಸಿದಂತ 38...
ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾದ 'ಕರ್ನಾಟಕ ದರ್ಶನ' ಮಕ್ಕಳ ಪ್ರವಾಸಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ (ಜ.8) ಹಸಿರು ನಿಶಾನೆ ತೋರುವ ಮೂಲಕ...