ಗುಬ್ಬಿ | ಪ್ರಜಾಪ್ರಭುತ್ವದಲ್ಲಿ ಮಕ್ಕಳ ಗ್ರಾಮ ಸಭೆ ಮಹತ್ವವಾದದ್ದು : ಪಿಡಿಒ ಶೇಖರ್

 ಗ್ರಾಮ ಪಂಚಾಯಿತಿ ಹಂತದಲ್ಲಿ ಮಕ್ಕಳಿಗಾಗಿ ವಿಶೇಷ ಗ್ರಾಮಸಭೆ ಹಮ್ಮಿಕೊಂಡಿರುವುದು ಪ್ರಜಾಸತ್ತಾತ್ಮಕ ಸೌಲಭ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಒ ಕೆ.ಎಂ.ಶೇಖರ್ ತಿಳಿಸಿದರು. ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ...

ಮಕ್ಕಳ ಗ್ರಾಮ ಸಭೆ ಒಂದು ಪ್ರಹಸನ!

ಫೇಸ್‌ಬುಕ್‌ ಪೇಜ್‌ ತಯಾರಿಸಬೇಕೆಂದೆಲ್ಲ ಬರೆದದ್ದು ನೋಡಿದರೆ ಇದು ಹಳ್ಳಿಗಳ ಮಕ್ಕಳ ಗ್ರಾಮ ಸಭೆಯ ವಿಚಾರವೋ ಅಥವಾ ವಿಧಾನ ಸಭೆಯ ವಿಚಾರವೋ ಎಂದು ಗಲಿಬಿಲಿಯಾಗಬಹುದು. ಮಕ್ಕಳ ದೂರು ದುಮ್ಮಾನಗಳನ್ನು ಕೇಳಲು ಆಕರ್ಷಕವಾದ ಮಕ್ಕಳ ದನಿಪೆಟ್ಟಿಗೆ...

ಶಿರಾ | ಶಾಲೆಗಳಿಗೆ ಹೆಚ್ಚುವರಿ ಶೌಚಾಲಯ ನಿರ್ಮಿಸಿಕೊಡಿ : ಗ್ರಾಮ ಸಭೆಯಲ್ಲಿ ಮಕ್ಕಳ ಮನವಿ

ನಮ್ಮ ಶಾಲೆಯಲ್ಲಿ ಬಾಲಕಿಯರ ಶೌಚಾಲಯವು ಅಪೂರ್ಣಗೊಂಡಿದೆ. ನಮ್ಮದು ಪ್ರೌಢಶಾಲೆಯಾಗಿರುವುದರಿಂದ ಶಾಲೆಗೆ ಬರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳ ಕೊರತೆಯಿದೆ. ಹಾಗಾಗಿ ಮಕ್ಕಳಿಗನುಗುಣವಾಗಿ ಶೌಚಾಲಯಗಳ ಅಗತ್ಯವಿದೆ. ಆದ್ದರಿಂದ ಶಾಲೆಯಲ್ಲಿ ಹೆಚ್ಚುವರಿ ಶೌಚಾಲಯಗಳನ್ನು...

ಜನಪ್ರಿಯ

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಸೆ: ಕೊಲೆ ಅಪರಾಧಿಯ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ...

ಶಿವಮೊಗ್ಗ | ಜಿಲ್ಲಾ ಮಟ್ಟದ ದಸರಾ ಕವಿಗೋಷ್ಠಿ: ‘ಹೆಮ್ಮೆಯ ದಸರಾ’ ಕವಿತೆಗೆ ಪ್ರಥಮ ಬಹುಮಾನ ಪಡೆದ ಶಿಕ್ಷಕಿ ಲಲಿತಾ

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ದಸರಾ ಉತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ...

Tag: ಮಕ್ಕಳ ಗ್ರಾಮ ಸಭೆ