ಏಪ್ರಿಲ್‌ನಲ್ಲಿ ನೈಋತ್ಯ ರೈಲ್ವೆ ವಲಯದಾದ್ಯಂತ 4 ಹುಡುಗಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಮುಖ ಪಾತ್ರ ವಹಿಸಿದೆ.
ಕಳೆದುಹೋದ ಮಕ್ಕಳನ್ನು ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಶ್ತೆ'...
ಇನ್ನೇನು ಕೆಲವೇ ದಿನಗಳಲ್ಲಿ 18ನೇ ಲೋಕಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಸಜ್ಜಾಗಿರುವ ಪಕ್ಷಗಳು ತಮ್ಮ ತಮ್ಮ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುತ್ತಿದ್ದಾರೆ. ಇದೀಗ, ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿರುವ ಮಕ್ಕಳ ಬೇಡಿಕೆಗಳನ್ನು ಒಳಗೊಂಡ ಮಕ್ಕಳ...
ಮೈಸೂರು ನಗರದ ವೀಕ್ಷಣಾಲಯಕ್ಕೆ ಭೇಟಿ ನೀಡಿದ ನಾಗಣ್ಣ ಗೌಡ
ಮೈಸೂರು ಜಿಲ್ಲೆಯ ಸಾತಗಳ್ಳಿ ಪ್ರದೇಶದಲ್ಲಿ ಮಕ್ಕಳ ಆರೈಕೆ ಕೇಂದ್ರದಲ್ಲಿರುವ ಮಕ್ಕಳಿಗಾಗಿ ಹೊಸ ವೀಕ್ಷಣಾಲಯ ಆಯೋಜನೆ
ಮಕ್ಕಳಿಗೆ ಸುರಕ್ಷತೆ ವಾತಾವರಣ ಸೃಷ್ಟಿಸಲು ಸಾಮಾಜಿಕ ಕಾರ್ಯಕರ್ತರು, ಎನ್‌ಜಿಒಗಳ ಪ್ರತಿನಿಧಿಗಳು,...