"ಸೆಪ್ಟಂಬರ್ 7 ರಂದು ಮುಂಡರಗಿಯ ಕಲಾ ಶಿಕ್ಷಣ-ಸಂಸ್ಕೃತಿ ಪ್ರತಿಷ್ಠಾನದಿಂದ 'ಮಕ್ಕಳ ಸ್ನೇಹಿ ಶಿಕ್ಷಕ' ಪ್ರಶಸ್ತಿ ಪ್ರದಾನ ಹಾಗೂ 'ನನ್ನ ಅನುಭವ-ನನ್ನ ಮಾತು' ಶೈಕ್ಷಣಿಕ ವಿಚಾರ ಗೋಷ್ಠಿ ಜರುಗಲಿದೆ" ಎಂದು ಪ್ರತಿಷ್ಠಾನದ ಅಧ್ಯಕ್ಷರು ನಿಂಗು...
"ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನವು ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯದ ಮೂರು ಜನ ಶಿಕ್ಷಕರಿಗೆ, ‘2025ರ ಮಕ್ಕಳ ಸ್ನೇಹಿ ಶಿಕ್ಷಕ' ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದೆ"...