ಬೀದರ್‌ | ವಿಕಲಚೇತನರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಿ : ಶಶಿಧರ ಕೋಸಂಬೆ

ಸರ್ಕಾರದಿಂದ ವಿಕಲಚೇತನರಿಗೆ ಸಿಗುವಂತಹ ಸೌಲಭ್ಯಗಳು ಸಕಾಲದಲ್ಲಿ ಸಿಗುವಂತಾಲಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,...

ಬೀದರ್‌ | 29 ಮಕ್ಕಳು ಶಾಲೆಯಿಂದ ಹೊರಗೆ, ವರದಿಗೆ ಸೂಚನೆ

ಭಾಲ್ಕಿ ತಾಲೂಕಿನ ವಿವಿಧ ಶಾಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಭೇಟಿ ನೀಡಿ ಪರಿಶೀಲಿಸಿದರು. ಆಳಂದಿ, ಡೋಣಗಾಪೂರ ಗ್ರಾಮದ ಸರಕಾರಿ ಶಾಲೆಗಳಿಗೆ ಅವರು ಶನಿವಾರ ಭೇಟಿ ನೀಡಿ...

ಉಡುಪಿ | ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ : ಡಾ. ತಿಪ್ಪೇಸ್ವಾಮಿ ಕೆ.ಟಿ

ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ...

ಹುಲಸೂರ | ಬಾಲ್ಯ ವಿವಾಹ ನಡೆಯದಂತೆ ಎಚ್ಚರ ವಹಿಸಿ : ಶಶಿಧರ ಕೋಸಂಬೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರ ನೇತ್ರತ್ವದಲ್ಲಿ ಗುರುವಾರ ಹುಲಸೂರ ಪಟ್ಟಣ ಸೇರಿದಂತೆ ತಾಲೂಕಿನ ಮುಚಳಂಬ, ಗೋರ್ಟಾ(ಬಿ) ಗ್ರಾಮಗಳ ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಬಾಲಕ-ಬಾಲಕಿಯರ ವಸತಿ ನಿಲಯ ಹಾಗೂ...

ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ; ಅಧಿಕಾರಿಗಳ ಕಾಳಜಿ ಅಗತ್ಯ : ಶಶಿಧರ ಕೋಸಂಬೆ

ದೇಶದ ಭವಿಷ್ಯವಾಗಿರುವ ಮಕ್ಕಳ ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕೆಂದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು. ಗುರುವಾರ ಬೀದರ...

ಜನಪ್ರಿಯ

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

Tag: ಮಕ್ಕಳ ಹಕ್ಕುಗಳ ಆಯೋಗ