ಚಿತ್ರದುರ್ಗ | ಪಂಡಿತಾರಾಧ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಸಾಣೇಹಳ್ಳಿಯಲ್ಲಿ ಮಕ್ಕಳ ಹಬ್ಬ, ಬೇಸಿಗೆ ಶಿಬಿರ.

ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿಯ ಸಂಯುಕ್ತಾಶ್ರಯದಲ್ಲಿ ಹಾಗೂ ಶ್ರೀ ಪಂಡಿತಾರಾಧ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಏ.12 ರಿಂದ 28ರವರೆಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಮಕ್ಕಳ ವಿವಿಧ...

ಕಲಬುರಗಿ | ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ

ಕಲಬುರಗಿ ಜಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್ ಕುಮಾರ್ ಹೇಳಿದರು. ತಾಲೂಕಿನ ದಂಡೋತಿ...

ಗದಗ | ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಭವಿಷ್ಯ ರೂಪಿಸಲು ಮಕ್ಕಳ ಹಬ್ಬ ಸಹಕಾರಿ: ಸಚಿವ ಎಚ್.ಕೆ.ಪಾಟೀಲ

ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು. ಗದಗ ನಗರದ ಕನಕ ಭವನದಲ್ಲಿ ಶನಿವಾರ (ಮಾ.2) ಗದಗ ಜಿಲ್ಲಾಡಳಿತ, ಜಿಲ್ಲಾ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಮಕ್ಕಳ ಹಬ್ಬ

Download Eedina App Android / iOS

X