ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ...
ಹೊಲದಲ್ಲಿ ಜೋಳ ಬಿತ್ತನೆ ಮಾಡಲು ಹೋಗಿದ್ದ ದಂಪತಿಯೊಂದಿಗೆ ತೆರಳಿದ್ದ ನಾಲ್ಕು ವರ್ಷದ ಮಗು ಆಟವಾಡುತ್ತಿದ್ದ ನೀರಿನ ಹೊಂಡಕ್ಕೆ ಬಿದ್ದು ಅಸುನೀಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಭಾನುವಾರ ನಡೆದಿದೆ.
ಗುಡಿಬಂಡೆ ತಾಲೂಕಿನ ಲಗುಮೇನಹಳ್ಳಿ...
ಲಸಿಕೆ ಪಡೆದ ಹೆಣ್ಣು ಮಗುವೊಂದು ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟಿರುವುದು ಗ್ರಾಮದ ಕೀರ್ತನ ಹಾಗೂ ಲಕ್ಷ್ಮೀಕಾಂತ್ ದಂಪತಿಯ ಮಗು ಎಂದು ಗುರುತಿಸಲಾಗಿದೆ....
ಮುಸ್ಲಿಂ ಕುಟುಂಬವೊಂದರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕ್ರೌರ್ಯ ಮೆರೆದಿದ್ದಾರೆ. ಪೊಲೀಸ್ ದಾಳಿಯ ಸಮಯದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಒಂದು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ದುರ್ಘಟನೆ...
ಹೆರಿಗೆಯಾಗಿ ನಾಲ್ಕು ದಿನಗಳ ಬಳಿಕ ನವಜಾತ ಶಿಶು ಸಾವನ್ನಪ್ಪಿದ್ದು, ಅತಿಯಾದ ರಕ್ತಸ್ರಾವದಿಂದ ಬಾಣಂತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಶಿವಲಿಂಗಮ್ಮ(21) ಮೃತ ಬಾಣಂತಿ ಎಂದು ಗುರುತಿಸಿದ್ದು, ದೇವದುರ್ಗ ತಾಲೂಕಿನ ಮಸೀದಾಪುರ ಗ್ರಾಮದವರು ಎನ್ನಲಾಗಿದೆ.
ಹೆರಿಗೆ...