ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಅದರಲ್ಲೂ ಜಿಲ್ಲಾಸ್ಪತ್ರೆಗಳಲ್ಲಿಯೇ ಬಾಣಂತಿಯರು ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ತಿಂಗಳೊಳಗೆ ನೂರಾರು ಶಿಶುಗಳು...
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್(3 ವರ್ಷ)...
ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದು ವರ್ಷದ ಮಗು ಸಾವನ್ನಪ್ಪಿದ್ದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಂಪ್ರೀತ ಹಿರೇಮಠ (1) ಮೃತಪಟ್ಟ ವರ್ಷದ ಹಸುಗೂಸು. ಮಗುವಿನ ಪೋಷಕರು...
ರಸ್ತೆ ದಾಟುವಾಗ ಸಿಲಿಂಡರ್ ತುಂಬಿದ ಲಾರಿಯೊಂದು ಮಗುವಿನ ಮೇಲೆ ಹರಿದ ಪರಿಣಾಮ ಎಂಟು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿದ ದಾರಣ ಘಟನೆ ತುರ್ವಿಹಾಳ ಸಮೀಪದ ಕಲಮಂಗಿ ಮತ್ತು ಊಮಲೂಟಿ ಗ್ರಾಮಗಳ ಮಧ್ಯೆ ಮುಖ್ಯರಸ್ತೆಯಲ್ಲಿ...