ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದಿರುವ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ.
ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ...
ಆಟವಾಡುತ್ತಿದ್ದಾಗ ಇನ್ನೋವಾ ಕಾರು ಹತ್ತಿಸಿದ ಪರಿಣಾಮ ಸ್ಥಳದಲ್ಲೇ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಬೀದರ್ ನಗರದ ಹಾರೋಗೆರಿ ಬಡವಾಣೆಯ ಗುರುಪಾದಪ್ಪಾ ನಾಗಮಾರಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ನಡೆದಿದೆ.
ನಗರದ ಹಾರೂಗೇರಿಯ ನಿವಾಸಿಗಳಾದ ಸತೀಶ...
ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಒಂದು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, “ಮಗುವನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮಗುವಿನ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಬೆಡ್ ಇಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದರು....
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಪುಟ್ಟ ಕಂದಮ್ಮನಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಚಿಕಿತ್ಸೆ ನೀಡದೆ ನಿಮ್ಹಾನ್ಸ್ ಆಸ್ಪತ್ರೆಯ ಸಿಬ್ಬಂದಿ ದುರ್ವರ್ತನೆ ತೋರಿದ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಬಸವನಗುಡಿ...
ಸ್ವಿಚ್ ಬೋರ್ಡ್‌ಗೆ ಹಾಕಲಾಗಿದ್ದ ಚಾರ್ಜರ್ ವೈರ್‌ಅನ್ನು ಬಾಯಿಗೆ ಹಾಕಿಕೊಂಡ ಪರಿಣಾಮ ವಿದ್ಯುತ್ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಡೆದಿದೆ.
ತಾಲೂಕಿನ ಸಿದ್ದರ ಗ್ರಾಮದಲ್ಲಿ ಘಟನೆ...