ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರವೇ ಜನರ ಬಳಿಗೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ...
ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕುಂಬಾರಗಡಿಗೆ ಗ್ರಾಮದ ಅಪ್ರಾಪ್ತ ಬಾಲಕಿಯ ಬರ್ಬರ ಕೊಲೆ ಪ್ರಕರಣದಲ್ಲಿ ಅಪರಾಧಿ ಮೊಣ್ಣಂಡ ಪ್ರಕಾಶ್ ಅಲಿಯಾಸ್ ಓಂಕಾರಪ್ಪ (32)ಗೆ ಜಿಲ್ಲಾ ಸತ್ರ ನ್ಯಾಯಾಲಯ...
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚಾರ-ವಿಚಾರಗಳ ಸಂರಕ್ಷಣೆಯ ಉದ್ದೇಶದಿಂದ ವಿವಿಧ ಕುಟುಂಬಗಳು ಮತ್ತು ಸಂಘ-ಸಂಸ್ಥೆಗಳಿಗೆ ಗುರುವಾರ ದುಡಿ, ತಾಳ ಹಾಗೂ ಒಡಿಕತ್ತಿಗಳನ್ನು ವಿತರಿಸಲಾಯಿತು.
ಕರ್ನಾಟಕ ಕೊಡವ ಸಾಹಿತ್ಯ...
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕೊಡಗಿನ ಹಿರಿಯ ಕಲಾವಿದ, ರಂಗಕರ್ಮಿ ಹಾಗೂ ಚಲನಚಿತ್ರ ನಟ ನೆರವಂಡ ಉಮೇಶ್ ಅವರನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲೆಯ...
ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ ವೀರನಾರಿಯ ಚರಿತೆಯ ನಾನು ಹಾಡುವೆ’ ಎಂಬ ಜನಪ್ರಿಯ ಗೀತೆಗೆ ಬ್ಲಾಸಂ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.
ಚಿ. ಉದಯಶಂಕರ್...