ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ʼಬಡವರಿಗೆ ಭೂಮಿ, ನಿವೇಶನʼ ನೀಡುವಂತೆ ಆಗ್ರಹಿಸಿ ಭೂ ಗುತ್ತಿಗೆ ಹೋರಾಟ ಸಮಿತಿಯಿಂದ ಜನವರಿ 17ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಲ್ಲಿದ್ದು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆಯೋಜಿಸಲಾಗಿದೆ...
ಕೊಡಗು ಜಿಲ್ಲೆಯ ಮಡಿಕೇರಿಯ ಎಸ್ ಕಟ್ಟೆಮಾಡು ಗ್ರಾಮದಲ್ಲಿ ಜನವರಿ 2ರವರೆಗೆ ಸೆಕ್ಷನ್ 163ನ್ನು ಜಾರಿಗೊಳಿಸಿದ್ದು, ಜನರ ಗುಂಪು ಸೇರುವಿಕೆ, ಪ್ರತಿಭಟನೆ, ಮೆರವಣಿಗೆ, ಜಾಥಾ, ಘೋಷಣೆಗಳಿಗೆ ತಡೆ ನೀಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗ್ರಾಮದ...
ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬಡಕೇರಿ ಅಂಗನವಾಡಿ ಕೊಡಗು ಜಿಲ್ಲೆಯಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದ್ದು, ಮಾದರಿ ಕಲಿಕಾ ಕೇಂದ್ರವಾಗಿದೆ.
ಇಂದಿನ ಶೈಕ್ಷಣಿಕ ಪರಿಸ್ಥಿತಿ ಹೇಗಿದೆಯೆಂದರೆ ಕನ್ನಡ ಶಾಲೆಯಲ್ಲಿ ಓದಿಸುವುದೇ ಕೀಳರಿಮೆ ಎನ್ನುವ ಪರಿಸ್ಥಿತಿ...
ಭೂ ಗುತ್ತಿಗೆ ಆದೇಶ ವಿರೋಧಿಸಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪೆಗೊಳ್ಳಿ ಗ್ರಾಮದಲ್ಲಿ 41 ದಿನಗಳಿಂದ ಸತತವಾಗಿ ಮಳೆ, ಗಾಳಿ, ಚಳಿಯೆನ್ನದೆ ಆದಿವಾಸಿಗಳು ನಿವೇಶನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.
ವಿಪರ್ಯಾಸವೆಂದರೆ ರಾಜ್ಯ ಸರ್ಕಾರ ಕೊಡಗಿನಲ್ಲಿ ಭೂ...
ಇಡೀ ಭಾರತದಲ್ಲೇ ಪರಿಶುದ್ದ ಗಾಳಿ ಇರುವ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ 'ಮಡಿಕೇರಿ' ಅಗ್ರಸ್ಥಾನ ಪಡೆದಿದೆ.
ಅತಿ ಕಡಿಮೆ ವಾಯುಮಾಲಿನ್ಯ ಹೊಂದಿರುವ ನಗರ ಎಂಬ ಹಿರಿಮೆ ಮಂಜಿನ ನಗರಿ ಮಡಿಕೇರಿ...