ಕೊಡಗು ಜಿಲ್ಲೆಯ ಮಡಿಕೇರಿ ನಗರದ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ದೂರು ಸಲ್ಲಿಸಿದ್ದು, ಅದರ ಅನ್ವಯ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.
ಸುಮಾರು ₹4.55...
ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್(ಮಾದಕ ವಸ್ತುಗಳನ್ನು ಮಾರಾಟಗಾರ) ಬಂಧನದ ಜತೆಗೆ ಆತನ ಆರು ಮಂದಿ ಸಹಚರರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಕೊಡಗು...
ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ, ನನ್ನ ಸಂದೇಶ’ ಎಂಬ ಮಾತು ಎಲ್ಲರ ಜೀವನಕ್ಕೂ ಆದರ್ಶವಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು, ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾಪ್ರತಿಪಾದಿಸಿದರು.
ಕೊಡಗು ಜಿಲ್ಲಾಡಳಿತ,...
“ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ನಡೆದ ವಿಶ್ವ ರೇಬಿಸ್ ದಿನಾಚರಣೆಯು ಪರಿಸರಗಳ, ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯ ಪರಸ್ಪರ ಸಂಬಂಧವನ್ನು ಒತ್ತಿ ಹೇಳುತ್ತದೆ ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದು, ಬಡರೋಗಿಗಳ ಅನುಕೂಲಕ್ಕಾಗಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ನೀಡಲಾಗಿದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.
ಕೊಡಗು ಜಿಲ್ಲೆ ಜನತೆಯ ಬಹುದಿನದ ಬೇಡಿಕೆಯಾಗಿದ್ದ...