ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್‍ಡಿಆರ್‌ಎಫ್ ಮತ್ತು ಎಸ್‍ಡಿಆರ್‌ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ...
ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...
ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ.
ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...
ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಸುಹೇಲ್ (27) ಸಂತ್ರಸ್ತ ಯುವಕ. ಈತ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಗಣಪತಿ ಬೀದಿ...
ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್(32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದುಬಂದಿದೆ.
ಗುರುವಾರ...