ಅನಾಥಾಶ್ರಮ ನಡೆಸುತ್ತಿದ್ದ ದಂಪತಿ ಅಡುಗೆ ಅನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟಿದ್ದಾರೆ. ದಂಪತಿ ಸಾವಿನಿಂದ ಅವರ ಮೂವರು ಮಕ್ಕಳು ಮಾತ್ರವಲ್ಲದೆ, ಸುಮಾರು 33 ಮಂದಿ ನಿರ್ಗತಿಕರು ಮತ್ತೆ ಅನಾಥರಾಗಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ರಮೇಶ್...
ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದ್ದು,. ಆಟೋ ಗ್ಯಾರೇಜ್ ಮಾಲೀಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿ ನಡೆದಿದೆ.
ರಾಣಿಪೇಟೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆದೆ. ಆಟೊ ಗ್ಯಾರೇಜ್...
ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ.
ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು...
ಕೊಡಗು ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗಧಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಇದೇ ಜೂನ್ 12 ರಿಂದ ಪ್ರಕ್ರಿಯೆಗಳು ಆರಂಭವಾಗಲಿವೆ. ಆದ್ದರಿಂದ ಆಯಾ ತಾಲೂಕಿಗೆ...
ಕೊಡಗು ಜಿಲ್ಲೆ ಮಡಿಕೇರಿ, ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹುದುಗೂರು ಗ್ರಾಮದಲ್ಲಿ ಮನೆಯ ಗೇಟ್ ಮುರಿದು ಒಳನುಗ್ಗಿದ ಘಟನೆ ನಡೆದಿದೆ.
ಬೆಂಡೆಬೆಟ್ಟ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಹಾರಂಗಿ ನದಿಯನ್ನು ದಾಟಿದ್ದ ಎರಡು...